Publish Date: Thu, 06 Jan 2022 (17:22 IST)
Updated Date: Thu, 06 Jan 2022 (20:25 IST)
ತುಮಕೂರು : 2 ವರ್ಷದ ಮಗುವಿನ ಮೇಲೆ ವೃದ್ಧ ಅತ್ಯಾಚಾರ ಯತ್ನ ನಡೆಸಿದ್ದು ವೃದ್ಧನಿಗೆ ಮಹಿಳೆಯರು ಸರಿಯಾಗಿ ಗೂಸಾ ನೀಡಿದ್ದಾರೆ.
60 ವರ್ಷದ ವಿನ್ಸನ್ ಜಾನ್ಸನ್ ಕೃತ್ಯ ಎಸಗಲು ಮುಂದಾಗಿದ್ದ. ತುಮಕೂರು ಗ್ರಾಮಾಂತರದ ಬೇತ್ತಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಗುವನ್ನು ತೋಟಕ್ಕೆ ಕೆರೆದೊಯ್ದು ಅತ್ಯಾಚಾರಕ್ಕೆ ಯತ್ನ ನಡೆಸಿದ್ದಾನೆ.
ಕಾಮುಕನ ಕೃತ್ಯ ನೋಡಿದ ಗ್ರಾಮದ ನಿವಾಸಿಗಳು ರಕ್ಷಣೆ ಮಾಡಿದ್ದಾರೆ. ಮಹಿಳೆಯರೇ ಸೇರಿಕೊಂಡು ಸರಿಯಾಗಿ ಧರ್ಮದೇಟು ನೀಡಿದ್ದಾರೆ. ಈ ಹಿಂದೆ ಕೂಡ ಮಹಿಳೆಯರೊಂದಿಗೆ ಈ ವೃದ್ಧ ಅಸಭ್ಯವಾಗಿ ವರ್ತಿಸಿದ್ದ.
ತಮ್ಮ ಮದುವೆಗೆ ಈ ಮಗುವೇ ಅಡ್ಡಿ ಎಂದು ಭಾವಿಸಿ ಇಂಥ ಹೀನ ಕೃತ್ಯ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಅಜ್ಜಿಯನ್ನು ಬಂಧಿಸಲಾಗಿದೆ. 50 ವರ್ಷದ ಗೆಳತಿಯ ಮೂರು ವರ್ಷದ ಮೊಮ್ಮಗಳನ್ನು ಮೇಲೆ 55 ವರ್ಷದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ನೋಯ್ಡಾದಿಂದ ವರದಿಯಾಗಿತ್ತು.
ಡಿಸೆಂಬರ್ 25 ನಾಪತ್ತೆಯಾಗಿದ್ದ ಮಗುವಿನ ಶವ ಡಿಸೆಂಬರ್ 28 ರಂದು ಇಲಾಹಬಾಸ್ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪತ್ತೆಯಾಗುತ್ತದೆ.
ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆಯ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸುತ್ತಾರೆ. ಲೈಂಗಿಕ ದೌರ್ಜನ್ಯ ನಡೆದಿರುವುದು ಪಕ್ಕಾ ಆಗುತ್ತದೆ. ಬಾಲಕಿಯ ಶವವವನ್ನು ಅಡಗಿಸಲು ಬೇರೆ ಬೇರೆ ರೀತಿ ಯತ್ನಿಸಿರುವುದು ಬೆಳಕಿಗೆ ಬರುತ್ತದೆ.