ಈ ವಯಸ್ಸಲ್ಲಿ ಮುದುಕನಿಗೆ ಇದೆಲ್ಲ ಬೇಕಿತ್ತ...!

Webdunia
ಗುರುವಾರ, 6 ಜನವರಿ 2022 (17:22 IST)
ತುಮಕೂರು :   2 ವರ್ಷದ ಮಗುವಿನ ಮೇಲೆ ವೃದ್ಧ ಅತ್ಯಾಚಾರ  ಯತ್ನ  ನಡೆಸಿದ್ದು  ವೃದ್ಧನಿಗೆ ಮಹಿಳೆಯರು  ಸರಿಯಾಗಿ ಗೂಸಾ ನೀಡಿದ್ದಾರೆ.
 
60 ವರ್ಷದ ವಿನ್ಸನ್ ಜಾನ್ಸನ್ ಕೃತ್ಯ ಎಸಗಲು ಮುಂದಾಗಿದ್ದ. ತುಮಕೂರು ಗ್ರಾಮಾಂತರದ  ಬೇತ್ತಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಗುವನ್ನು ತೋಟಕ್ಕೆ ಕೆರೆದೊಯ್ದು ಅತ್ಯಾಚಾರಕ್ಕೆ ಯತ್ನ ನಡೆಸಿದ್ದಾನೆ. 

ಕಾಮುಕನ ಕೃತ್ಯ ನೋಡಿದ ಗ್ರಾಮದ ನಿವಾಸಿಗಳು ರಕ್ಷಣೆ ಮಾಡಿದ್ದಾರೆ. ಮಹಿಳೆಯರೇ ಸೇರಿಕೊಂಡು ಸರಿಯಾಗಿ ಧರ್ಮದೇಟು ನೀಡಿದ್ದಾರೆ.  ಈ ಹಿಂದೆ ಕೂಡ ಮಹಿಳೆಯರೊಂದಿಗೆ ಈ ವೃದ್ಧ ಅಸಭ್ಯವಾಗಿ ವರ್ತಿಸಿದ್ದ.

ತಮ್ಮ ಮದುವೆಗೆ  ಈ ಮಗುವೇ ಅಡ್ಡಿ ಎಂದು ಭಾವಿಸಿ ಇಂಥ ಹೀನ ಕೃತ್ಯ ಮಾಡಿದ್ದಾನೆ.  ಪ್ರಕರಣಕ್ಕೆ ಸಂಬಂಧಿಸಿ ಅಜ್ಜಿಯನ್ನು ಬಂಧಿಸಲಾಗಿದೆ. 50 ವರ್ಷದ ಗೆಳತಿಯ ಮೂರು ವರ್ಷದ ಮೊಮ್ಮಗಳನ್ನು ಮೇಲೆ 55 ವರ್ಷದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ನೋಯ್ಡಾದಿಂದ ವರದಿಯಾಗಿತ್ತು.

ಡಿಸೆಂಬರ್ 25 ನಾಪತ್ತೆಯಾಗಿದ್ದ ಮಗುವಿನ ಶವ ಡಿಸೆಂಬರ್ 28 ರಂದು ಇಲಾಹಬಾಸ್ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪತ್ತೆಯಾಗುತ್ತದೆ. 

ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆಯ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸುತ್ತಾರೆ.  ಲೈಂಗಿಕ ದೌರ್ಜನ್ಯ ನಡೆದಿರುವುದು ಪಕ್ಕಾ ಆಗುತ್ತದೆ. ಬಾಲಕಿಯ ಶವವವನ್ನು ಅಡಗಿಸಲು ಬೇರೆ ಬೇರೆ ರೀತಿ ಯತ್ನಿಸಿರುವುದು ಬೆಳಕಿಗೆ ಬರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ