ಕರ್ನಾಟಕಕ್ಕೂ ಅಟಲ್ ಗೂ ಅವಿನಾಭಾವ ಸಂಬಂಧ ಎಂದ ಕೇಂದ್ರ ಸಚಿವ

Webdunia
ಗುರುವಾರ, 23 ಆಗಸ್ಟ್ 2018 (19:47 IST)
ಕರ್ನಾಟಕಕ್ಕೂ ಅಗಲಿದ ಹಿರಿಯ ಬಿಜೆಪಿ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೂ  ಅವಿನಾಭಾವ ಸಂಬಂಧವಿದೆ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಪಶ್ಚಿಮ ವಾಹಿನಿಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿಕೆ ನೀಡಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೂ ರಾಜ್ಯಕ್ಕೂ  ಅವಿನಾಭಾವ ಸಂಬಂಧವಿದೆ ಎಂದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮ ವಾಹಿನಿಯಲ್ಲಿ ಮಾತನಾಡಿದ ಅವರು,  ಕರ್ನಾಟಕದ ಉದ್ದಗಲಕ್ಕೂ ಅಟಲ್ ಸಂಚರಿಸಿದ್ದರು.

ಅಂತಹ ಮಹಾನ್ ನಾಯಕನ ಅಸ್ತಿ ಶ್ರೀರಂಗಪಟ್ಟಣ ದಲ್ಲಿ ವಿಸರ್ಜನೆ ಆಗುತ್ತಿರುವುದು ಒಳ್ಳೆಯ ಬೆಳವಣಿಗೆ. ನಾನು ಅಟಲ್ ಜೀ ಜೊತೆ 25 ವರ್ಷ ಕೆಲಸ ಮಾಡಿದ್ದೇನೆ. ಅವರ ಜೊತೆಗಿನ ಒಡನಾಟ ಮರಿಯಲು ಸಾಧ್ಯವೇ ಇಲ್ಲ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಬಳ್ಳಾರಿ ಶೂಟೌಟ್‌ನಲ್ಲಿ ಹತ್ಯೆಯಾದ ಕಾರ್ಯಕರ್ತನಿಗೆ ಪರಿಹಾರ ನೀಡಿ ಸಂಕಷ್ಟಕ್ಕೊಳಗಾದ ಜಮೀರ್, ಏನಿದು

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments