Select Your Language

Notifications

webdunia
webdunia
webdunia
webdunia

ಅಥ್ಲೀಟ್‌ ಬಿಂದು ರಾಣಿ ಮೇಲೆ ಕೋಚ್‌ ಪತ್ನಿ ದೌರ್ಜನ್ಯ..!

Athlete Bindu Rani assaulted by coach's wife
bangalore , ಮಂಗಳವಾರ, 4 ಜುಲೈ 2023 (19:00 IST)
ಕಂಠೀರವ ಕ್ರೀಡಾಂಗಣದಲ್ಲಿ ಅಥ್ಲೀಟ್ ಬಿಂದು ರಾಣಿ ಮೇಲೆ ಸೀನಿಯರ್ ಕೋಚ್ ಯತೀಶ್ ಪತ್ನಿ ದೌರ್ಜನ್ಯ ನಡೆಸಿದ್ದಾರೆ. ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ಬಿಂದು ರಾಣಿ ಅವರಿಗೆ ಚಪ್ಪಲಿ ತೋರಿಸಿ ತಳ್ಳಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಂದು ರಾಣಿ ಟೆಡ್‌ ಎಕ್ಸ್‌ ಶೋನಲ್ಲಿ ಭಾಗಹಿಸಿದ್ದರ ಕುರಿತಂತೆ, ಯತೀಶ್ ಅವರ ಮಧ್ಯೆ ಭಿನ್ನಾಭಿಪ್ರಾಯ ಮೂಡಿತ್ತು. ಈ ಜಗಳಕ್ಕೆ ಯತೀಶ್​ ಅವರ ಪತ್ನಿ ಮಧ್ಯ ಪ್ರವೇಶ ಮಾಡಿದ್ದಾರೆ.. ಇದರ ಕುರಿತು ವಿಚಾರನೆ ನಡೆಸುವುದನ್ನು ಬಿಟ್ಟು ಬಿಂದು ರಾಣಿಯ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ್ದಾರೆ.. ಘಟನೆ ಸಂಬಂಧ ಅಸೋಸಿಯೇಷನ್​ಗೆ ದೂರು ನೀಡಲು ಬಿಂದು ರಾಣಿ ಮುಂದಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಗಲಕೋಟೆಯಲ್ಲಿ ಬರದ ಛಾಯೆ