ಎಟಿಎಂ ನಲ್ಲಿ ಹೊಡೆದಾಟ; ಕಾರಣ ಏನು?

Webdunia
ಮಂಗಳವಾರ, 14 ಮೇ 2019 (13:06 IST)
ಎಟಿಎಂದಲ್ಲಿ ಹಣ ಡ್ರಾ ಮಾಡುವ ವಿಷಯದ ಆಗಬಾರದ ಘಟನೆ ನಡೆದಿದೆ.

ಎಟಿಎಂನಲ್ಲಿ ವ್ಯಕ್ತಿಗಳಿಬ್ಬರ ಹೊಡೆದಾಟ ನಡೆದಿದೆ. ಎಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಹಣ ಡ್ರಾ ಮಾಡಲು ಸಂಬಂಧಿಸಿದಂತೆ ವ್ಯಕ್ತಿಗಳಿಬ್ಬರು ಪರಸ್ಪರ ಹೊಡೆದಾಡುತ್ತಿರುವ ಘಟನೆ ನಡೆದಿದೆ.

ಹುಬ್ಬಳ್ಳಿ ನಗರದ ಚೆನ್ನಮ್ಮ ವೃತ್ತದ ಬಳಿ ಇರುವ ಎಕ್ಸಿಸ್ ಬ್ಯಾಂಕ್ ಎಟಿಎಂ ಬಳಿ ಹೊಡೆದಾಟ ನಡೆದಿದೆ.

ಎಟಿಎಂ ನಿಂದ ಹಣ ಡ್ರಾ ಮಾಡಲು ಸರದಿಯಲ್ಲಿ ನಿಲ್ಲುವ ಕುರಿತಂತೆ ಮಾತಿನ ಚಕಮಕಿ ಏರ್ಪಟ್ಟಿದ್ದು, ಬಳಿಕ ಇಬ್ಬರಲ್ಲಿ ಪರಸ್ಪರ ಹೊಡೆದಾಟ ನಡೆದಿದೆ. ಸರದಿ ಸಾಲಿನಲ್ಲಿ ನಿಲ್ಲುವ ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿರುವ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.‌

ಎಟಿಎಂನಲ್ಲಿ ವ್ಯವಸ್ಥಿತ ಭದ್ರತೆ ಹಾಗೂ ಭದ್ರತಾ ಸಿಬ್ಬಂದಿಗಳ ಕೊರತೆಯಿಂದ ಇಂತಹ ಘಟನೆ ಸಂಭವಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments