Webdunia - Bharat's app for daily news and videos

Install App

ಹಣ ಸಮೇತ ವ್ಯಾನ್ ಬಿಟ್ಟು ಚಾಲಕ ಪರಾರಿ

Webdunia
ಭಾನುವಾರ, 18 ಡಿಸೆಂಬರ್ 2016 (17:33 IST)
ಬೆಂಗಳೂರು: ಮೈಸೂರು ರಸ್ತೆಯ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಹಣ ತುಂಬಲು ಹೋಗುತ್ತಿದ್ದಾಗ ಲಕ್ಷಾಂತರ ರೂಪಾಯಿ ಹಣದೊಂದಿಗೆ ವ್ಯಾನ್ ಸಮೇತ ಚಾಲಕ ಪರಾರಿಯಾದ ಘಟನೆ ಮಾಸುವ ಮೊದಲೇ ಮತ್ತೊಂದು ಘಟನೆ ನಡೆದಿದೆ.

ಮಡಿವಾಳದಿಂದ 2 ಎಟಿಎಂಗಳಿಗೆ ಹಣ ತುಂಬಲು ಸುಮಾರು 50 ಲಕ್ಷ ರೂ. ಹಣದ ವ್ಯಾನ್ ಸಾಗಿಸುತ್ತಿದ್ದ ಚಾಲಕ ಹುಸೇನ್ ಇಂತಹದ್ದೇ ಕೃತ್ಯ ಎಸಗಿದ್ದಾನೆ. 20 ಲಕ್ಷ ಹಣದೊಂದಿಗೆ ನಿನ್ನೆ ವ್ಯಾನ್ ಸಮೇತ ಪರಾರಿಯಾಗಿದ್ದ ಚಾಲಕ ಇನ್ನೂ ಪತ್ತೆಯಾಗಿಲ್ಲ. ಆದರೆ ಹಣ ಸಮೇತ ವ್ಯಾನ್ ನ್ನು ಯಮಲೂರು ಬಳಿ ಬಿಟ್ಟು ನಾಪತ್ತೆಯಾಗಿದ್ದಾನೆ.

ಎಚ್ಎಸ್ಆರ್ ಪೊಲೀಸರು ವ್ಯಾನ್ ಪತ್ತೆ ಮಾಡಿ ವಶಕ್ಕೆ ತೆಗೆದುಕೊಂಡಿದ್ದಾರೆ. ಬಹುಶಃ ಪೊಲೀಸರು ಬಂಧಿಸಬಹುದೆಂಬ ಭಯಕ್ಕೆ ಆತ ಹಣವನ್ನು ಬಿಟ್ಟು ಪರಾರಿಯಾಗಿರಬೇಕು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments