ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

Sampriya
ಗುರುವಾರ, 15 ಮೇ 2025 (19:36 IST)
ಬೆಳಗಾವಿ: ಬೆಳಗಾವಿಯಲ್ಲಿರುವ ಸೇನಾಧಿಕಾರಿ ಸೋಫಿಯಾ ಖುರೇಷಿ ಅವರ ಅತ್ತೆ ಮಾವನ ಮನೆ ಮೇಲೆ ದಾಳಿ ನಡೆದಿದೆ ಎಂದು ಹರಿದಾಡುತ್ತಿರುವ ನಕಲಿ ಪೋಸ್ಟ್ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಯ ದೂರಿನ ಮೇರೆಗೆ, 'X' ಖಾತೆದಾರ ಅನಿಸ್ ಉದ್ದೀನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 353(2) (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು ಮತ್ತು 192 (A) (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಅಡಿಯಲ್ಲಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನೂ ಅದೇ ಪೋಸ್ಟ್‌ ಅನ್ನು ಮರು ಟ್ವೀಟ್ ಮಾಡಿದಕ್ಕಾಗಿ ಮತ್ತಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಖಾತೆದಾರರಾದ ಖುಬಾನಿ ಮತ್ತು ಡ್ರುಮಿ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಈ ಖಾತೆದಾರರ ಗುರುತನ್ನು ಇನ್ನೂ ಪರಿಶೀಲಿಸಬೇಕಾಗಿದೆ.

ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್ ಬುಧವಾರ " ಖುರೇಷಿ ಅವರ ಪತಿಯ ಮನೆ ಮೇಲೆ ಅಂತಹ ಯಾವುದೇ ಘಟನೆ ನಡೆದಿಲ್ಲ" ಎಂದು ದೃಢಪಡಿಸಿದರು, ಈ ಪೋಸ್ಟ್ ಸುಳ್ಳು ಎಂದು ಸ್ಪಷ್ಟಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments