ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

Webdunia
ಶನಿವಾರ, 22 ಏಪ್ರಿಲ್ 2023 (16:16 IST)
ಕಲಬುರಗಿ ಗ್ರಾಮೀಣ ಬಿಜೆಪಿ ಕಾರ್ಯಕರ್ತ ಯಲ್ಲಾಲಿಂಗ ಪೂಜಾರಿ ಮೇಲೆ ಕಾಂಗ್ರೆಸ್​ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.. ಬಿಜೆಪಿ ಕಾರ್ಯಕರ್ತ ಯಲ್ಲಾಲಿಂಗ ಪೂಜಾರಿ ನಿನ್ನೆ ಸಂಜೆ ಬಿಜೆಪಿ ಪ್ರಚಾರ ಕಾರ್ಯ ಮುಗಿಸಿ ತೆರಳುವ ವೇಳೆ ಬಿಜೆಪಿಗೆ ಜೈಕಾರ ಹಾಕಿದ್ದಕ್ಕೆ ಕಾಂಗ್ರೆಸ್ ಕಾರ್ಯರ್ತರು ರೊಚ್ಚಿಗೆದ್ದು ಹಲ್ಲೆ ನಡೆಸಿದ್ದಾರೆ. ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮರತೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ.. ಹಲ್ಲೆಗೆ ಒಳಗಾದ ಯಲ್ಲಾಲಿಂಗ ಪೂಜಾರಿ ಜಿಮ್ಸ್ ಅಸ್ಪತ್ರೆಗೆ ದಾಖಲಾಗಿದ್ದು, ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments