Webdunia - Bharat's app for daily news and videos

Install App

ಬೆಂ. ಗ್ರಾಮಾಂತರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಡಿಕೆ ಬ್ರದರ್ಸ್‌ ವಿರುದ್ಧ ಬಿಜೆಪಿ ಕಿಡಿ

Sampriya
ಗುರುವಾರ, 11 ಏಪ್ರಿಲ್ 2024 (14:03 IST)
ಬೆಂಗಳೂರು: ಬಿಜೆಪಿ ಕಾರ್ಯಕರ್ತನ ಮೇಲೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಬಿಜೆಪಿ ಡಿಕೆ ಬ್ರದರ್ಸ್ ವಿರುದ್ಧ ಕಿಡಿಕಾರಿದೆ. ಸೋಲಿನ ಭೀತಿಯಲ್ಲಿ ಕಾಂಗ್ರೆಸ್‌ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ವಿಪಕ್ಷ ನಾಯಕ ಆರ.ಅಶೋಕ್ ಅವರು, ಸೋಲಿನ ಭೀತಿಯಲ್ಲಿ ಕಾಂಗ್ರೆಸ್‌ನ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರು ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಶಾಶ್ವತವಾಗಿ CM-in-waiting ಆಗಿ ಉಳಿಯಬೇಕಾಗುತ್ತಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ @DKShivakumar
 ಹಾಗೂ ಅವರ ಸಹೋದರ @DKSureshINC
 ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ.

ಬಿಜೆಪಿ ಕಾರ್ಯಕರ್ತ‌ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ @siddaramaiah
 ನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ?

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕೃತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ  ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments