Webdunia - Bharat's app for daily news and videos

Install App

ಪಾದರಾಯನಪುರದಲ್ಲಿ ಕರ್ತವ್ಯ ನಿರತ ಪೊಲೀಸ್ ಮೇಲೆ ಪುಂಡರ ದಾಳಿ; 54 ಪುಂಡರ ಬಂಧನ

Webdunia
ಸೋಮವಾರ, 20 ಏಪ್ರಿಲ್ 2020 (09:16 IST)
Normal 0 false false false EN-US X-NONE X-NONE

ಬೆಂಗಳೂರು : ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಕರ್ತವ್ಯ ನಿರತ ಪೊಲೀಸ್ ಮೇಲೆ ಪುಂಡರು ಗುಂಪು ಗುಂಪಾಗಿ ಹಲ್ಲೆ ನಡೆಸಿದ್ದಾರೆ.
 


 

ಕೊರೊನಾ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ಪಾದರಾಯನಪರವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದ್ದು, ರಸ್ತೆ, ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಆ ವೇಳೆ ಕೊರೊನಾ ಶಂಕಿತ 58 ಮಂದಿಯನ್ನು ಬೇರೆಡೆ ಸ್ಥಳಾಂತರಿಸಲು ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳು ಮುಂದಾದಾಗ ಆ ವೇಳೆ ಪುಂಡರು ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಹಾಕಿದ ಚೆಕ್ ಪೋಸ್ಟ್, ಬ್ಯಾರಿಕೇಡ್ ಗಳನ್ನು ಧ್ವಂಸಗೊಳಿಸಿದ್ದಾರೆ.

 

ಈ ಪ್ರಕರಣಕ್ಕೆ ಸಂವಬಂಧಿಸಿದಂತೆ 54 ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಇದೀಗ ಪಾದರಾಯನಪುರದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಸುಂಕ ವಿಧಿಸಿ 8 ಗಂಟೆಯಾಗಿದೆಯಷ್ಟೇ ನೋಡ್ತಿರಿ ಏನ್ಮಾಡ್ತೀನಿ: ಟ್ರಂಪ್ ಮತ್ತೆ ಬೆದರಿಕೆ

ಟ್ರಂಪ್ ಸುಂಕ ಹೆಚ್ಚಿಸಿದ್ದಕ್ಕೂ ನಮ್ಮನ್ನು ದೂರಬೇಡಿ ಮತ್ತೆ: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ರೈತರ ಹಿತಾಸಕ್ತಿ ಕಾಪಾಡಲು ನಷ್ಟ ಎದುರಿಸಲೂ ಸಿದ್ಧ: ಟ್ರಂಪ್ ಗೆ ಎಚ್ಚರಿಕೆ ನೀಡಿದ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments