ತಾ.ಪಂ ಇಒ ವೆಂಕಟೇಶಪ್ಪ ಮನೆ ಮೇಲೆ ದಾಳಿ

Webdunia
ಮಂಗಳವಾರ, 25 ಏಪ್ರಿಲ್ 2023 (19:10 IST)
ಕೋಲಾರದಲ್ಲೂ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ.. ಬಾಗೇಪಲ್ಲಿ ತಾಲೂಕು ಪಂಚಾಯತಿಯ ಇಒ ವೆಂಕಟೇಶಪ್ಪಗೆ ಸೇರಿದ ಬಂಗಾರ ಪೇಟೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಶಾಕ್‌ ನೀಡಿದ್ದಾರೆ.. ಲೋಕಾಯುಕ್ತ ಕೋಲಾರ ಜಿಲ್ಲಾ ಎಸ್‌ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ವೆಂಕಟೇಶಪ್ಪ ಬಂಗಾರಪೇಟೆಯಿಂದ 2 ದಿನಗಳ ಹಿಂದೆ ಬಾಗೇಪಲ್ಲಿಗೆ ಟ್ರಾನ್ಸ್‌ಫರ್‌ ಆಗಿದ್ರು. ಬಂಗಾರಪೇಟೆಯಲ್ಲಿ 3, ಮುಳಬಾಗಿಲು ತಾಲೂಕಿನ ತಿಪ್ಪದೊಡ್ಡಿಯಲ್ಲಿರುವ 2 ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಕಂಪನಿ ಕಡೆಯಿಂದ ಗಿಫ್ಟ್‌ ಸಿಕ್ಕಿದ್ರೆ ಹೀಗೇ ಸಿಗ್ಬೇಕು, ಎಂ ಕೆ ಭಾಟಿಯಾ ನಡೆಗೆ ಭಾರೀ ಮೆಚ್ಚುಗೆ

ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಬಲಿಯಾಗಬೇಕು: ಆರ್ ಅಶೋಕ್ ಆಕ್ರೋಶ

ಅನುಮತಿ ಇಲ್ಲದೇ ನಡೆಯುವ ನಮಾಜ್ ನಿಷೇಧಿಸಿ: ಸಿಎಂಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ಕೊಟ್ಟ ಮಾತು ತಪ್ಪಿ ನಡೆಯಲು ನಾನೇನು ಮೋದಿಯಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments