Daily Horoscope

ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ

Webdunia
ಶನಿವಾರ, 14 ಜುಲೈ 2018 (17:36 IST)
ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ ನಡೆಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಪಿಂಕ್ ಗ್ರಾನೈಟ್ ಬ್ಲಾಕ್ ಗಳು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದು ಪತ್ತೆಯಾಗಿದೆ.

 
ಅಕ್ರಮ ಗಣಿಗಾರಿಕೆ ಮೇಲೆ ರಾಯಚೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ  ವಿಶ್ವನಾಥ, ಜಯರಾಮೇಗೌಡರ ಮತ್ತು ಲಿಂಗಸೂಗುರ  ಸಹಾಯಕ  ಆಯುಕ್ತರಾದ ಎಂ, ಪಿ ಮಾರುತಿ ನೇತೃತ್ವದಲ್ಲಿ  ಜಂಟಿ ದಾಳಿ ನಡೆಸಲಾಗಿದೆ.

ಲಿಂಗಸುಗುರ ತಾಲೂಕಿನ ಮಕಾಪುರ ಗ್ರಾಮದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ 42 ಮೀಟರ್ ಗಳ 10  ಪಿಂಕ್ ಗ್ರಾನೈಟ್ ಬ್ಲಾಕ್ ಗಳು, ಒಂದು ಟ್ರಾಕ್ಟರ್ ಗಣಿಗಾರಿಕೆ ಗೆ ಬಳಸುವ  ಏರ್ ಕಾಂಪ್ರೆಸರ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಅಕ್ರಮ ಗಣಿಗಾರಿಕೆ ನಡೆಸುತ್ತಿದ ಐದು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಜೆ ಎಮ್ ಎಫ್ ಸಿ ನ್ಯಾಯಲದಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments