Daily Horoscope
✕

ಆಂಧ್ರಪ್ರದೇಶದಲ್ಲಿ ಕನ್ನಡಿಗರ ಮೇಲೆ ಹಲ್ಲೆ ರಕ್ಷಣೆ ಕೊಡಲು ಸಿಎಂ ಮನವಿ

Webdunia
ಗುರುವಾರ, 31 ಮಾರ್ಚ್ 2022 (17:01 IST)
ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕನ್ನಡಿಗ ಭಕ್ತರ ಮೇಲೆ ಹಲ್ಲೆ ನಡೆದಿದೆ.
 
ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ ಉಂಟಾಗಿ ಹಲವು ವಾಹನಗಳು ಜಖಂ ಆಗಿದ್ದು ಇಬ್ಬರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಈ ಸಬಂಧ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀಶೈಲಕ್ಕೆ ಯುಗಾದಿ ಸಂದರ್ಭದಲ್ಲಿ ಕರ್ನಾಟಕ ಸಹಿತ ಬೇರೆ ಬೇರೆ ರಾಜ್ಯಗಳಿಂದ ಭೇಟಿ ನೀಡುತ್ತಾರೆ. ಅಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹೊರಗಿನಿಂದ ಬರುವ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments