Webdunia - Bharat's app for daily news and videos

Install App

ಮೈಸೂರಿನಲ್ಲಿ ಪೊಲೀಸ್​​​ ಪೇದೆ ಹಲ್ಲೆ;16 ಮಂದಿ ಮೇಲೆ FIR

Webdunia
ಸೋಮವಾರ, 20 ನವೆಂಬರ್ 2023 (19:46 IST)
ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಒಂದೇ ಗ್ರಾಮದ 50 ಮಂದಿ ವಿರುದ್ದ ಪೊಲೀಸರು ದೂರು ದಾಖಲಿಸಿರುವ ಘಟನೆ ನಡೆದಿದೆ. ನವೆಂಬರ್ 17ರಂದು ನಂಜನಗೂಡು ತಾಲೂಕಿನ ಜೆ.ಪಿ.ಹುಂಡಿ ಗ್ರಾಮದ ಬಳಿ ಕಾರು-ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸುರೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಕಾರಿನ ಚಾಲಕನನ್ನು ಬಂಧಿಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ, ಗ್ರಾಮಸ್ಥರು ಹುಲ್ಲಹಳ್ಳಿ ಪೊಲೀಸ್ ಠಾಣೆಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದರು.

ಈ ಸಂದರ್ಭದಲ್ಲಿ ಕೆಲವರು ನಂಜನಗೂಡು-ಹುಲ್ಲಹಳ್ಳಿ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾಗಿದ್ದರು. ಆ ಸಂದರ್ಭದಲ್ಲಿ ಅದಕ್ಕೆ ಅವಕಾಶ ಕೊಡದ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪೇದೆ ಕಿರಣ್, ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ, ಶಾಂತಿಯುತವಾಗಿ ಪ್ರತಿಭಟನೆ ಮಾಡಿ ಎಂದು ಮನವಿ ಮಾಡಿದ್ದರು.

ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪೇದೆ ಕಿರಣ್ ಮೇಲೆ ಹಲ್ಲೆ ನಡೆಸಿದ್ದರು. ಕಿರಣ್ ಘಟನೆಯಲ್ಲಿ ಭಾಗಿಯಾದ 50 ಮಂದಿಯ ವಿರುದ್ದ ದೂರು ದಾಖಲಿಸಿದ್ದರು. ಆಗ ಹಲ್ಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ 16 ಮಂದಿಯ ಮೇಲೆ ಪೊಲೀಸರು ಎಫ್​ ಐಆರ್ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments