Webdunia - Bharat's app for daily news and videos

Install App

ಅರ್ಚಕರ ಮನೆ ಮೇಲೆ ಧಾಳಿ

Webdunia
ಮಂಗಳವಾರ, 3 ಆಗಸ್ಟ್ 2021 (18:49 IST)
ಕಳೆದ  ಶುಕ್ರವಾರ ರಾತ್ರಿ ಬನಶಂಕರಿ ದೇವಾಲಯ ದ ಮುಖ್ಯ ಅರ್ಚಕ ಸತ್ಯನಾರಾಯಣ ಶಾಸ್ತ್ರೀ ರವರ ಮನೆಗೆ ನುಗ್ಗಿ ಅಕ್ರಮವಾಗಿ ವಿಡಿಯೋ ಮಾಡಿ.ಮನೆಯಲ್ಲಿದ್ದ ವಸ್ತುಗಳನ್ನ ಚೆಲ್ಲಾಪಿಲ್ಲಿ‌ಮಾಡಿದ್ದ.ದಾರ್ಮಿಕ ಪರಿಷತ್ ನ ಸದಸ್ಯ ವೆಂಕಟೇಶ ಮೂರ್ತಿ ಯ ಮೇಲೆ ಕುಮಾರಸ್ವಾಮಿ‌ ಲೇಔಟ್ ಪೋಲೀಸ್ ಠಾಣೆಯಲ್ಲಿ ದೂರು ದಾಖ ಲಾಗಿ‌ ಎಪ್.ಐ.ಆರ್ ಹಾಕಲಾಗಿದೆ.ಆದರೆ ಇಲ್ಲಿಯವರೆಗೆ ವೆಂಕಟೇಶ ಮೂರ್ತಿಯನ್ನ ಅರೆಸ್ಟ್ ಮಾಡದೇ ಇರುವುದನ್ನು ರಾಜ್ಯದಾದ್ಯಂತ ಅರ್ಚಕರ ಸಂಘಟನೆಗಳು ಖಂಡಿಸಿದೆ.
ಮಂಡ್ಯದಲ್ಲಿ ಮುಜರಾಯಿ ಇಲಾಖೆಯ ದೇವಸ್ಥಾನ ದ ಅರ್ಚಕ ರವಿ ಯವರ ಮೇಲೆ ನಡೆದ  ಮಾರಣಾಂತಿಕ ಹಲ್ಲೆಯನ್ನು ಮಾಡಿದವರನ್ನು ಬಂದಿಸಿಲ್ಲ.ಇದರ ಬಗ್ಗೆಯೂ ಎಲ್ಲೆಡೆ ಆಕ್ರೋಶಕ್ಕೆ ಗುರಿಯಾಗಿದೆ.ಕರ್ನಾಟಕ ವೀರಶೈವ ಅರ್ಚಕರ ಹಾಗೂ ಪುರೋಹಿತರ ಸಂಘ ಸಹ ಖಂಡಿಸಿದೆ ಆ ಸಂಘದ ಪ್ರಮುಖರಾದ ಡಾ.ರಾಜಕುಮಾರ ಶಾಸ್ತ್ರೀ ಸರ್ಕಾರವನ್ನು ಒತ್ತಾಯಿಸಿದ್ದಾರೆ  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments