Webdunia - Bharat's app for daily news and videos

Install App

ರಾಮ ಧ್ವಜ ಕೊಂಡೊಯ್ಯುತ್ತಿದ್ದವರ ಮೇಲೆ ಹಲ್ಲೆ

geetha
ಸೋಮವಾರ, 22 ಜನವರಿ 2024 (18:34 IST)
ಮುಂಬೈ : ಒಂದೇ ಬಾರಿಗೆ 200 ಮಂದಿ ಜನರ ಗುಂಪೊಂದು ಹಲ್ಲೆ ನಡೆಸಲು ಪೂರ್ವ ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಆಕ್ರಮಣಕಾರಿಗಳು ವಾಹನಗಳನ್ನು ಪುಡಿಗಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಹಲವರು ರಕ್ತಸಿಕ್ತರಾಗುವಂತೆ ಹಲ್ಲೆ ನಡೆಸಲಾಗಿದೆ. 

ಮುಂಬೈ : ಒಂದೇ ಬಾರಿಗೆ 200 ಮಂದಿ ಜನರ ಗುಂಪೊಂದು ಹಲ್ಲೆ ನಡೆಸಲು ಪೂರ್ವ ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಆಕ್ರಮಣಕಾರಿಗಳು ವಾಹನಗಳನ್ನು ಪುಡಿಗಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಹಲವರು ರಕ್ತಸಿಕ್ತರಾಗುವಂತೆ ಹಲ್ಲೆ ನಡೆಸಲಾಗಿದೆ. 

ಮುಂಬೈ ಡಿಸಿಪಿ ಜಯಂತ್‌ ಬಾಜ್ಬಲೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಭಾನುವಾರ ರಾತ್ರಿ 11 ರ ಸುಮಾರಿ ಗೆ ಈ ಘಟನೆ ನಡೆದಿದೆ. ಜೈಶ್ರೀರಾಮ ಎಂದು ಘೋಷಣೆ ಕೂಗುತ್ತಿದ್ದ ನಾಲ್ವರನ್ನು ನಯಾನಗರದಲ್ಲಿ ಮುಸ್ಲಿಂ ಸಮುದಾಯದ ಗುಂಪು   ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಘಟನೆ ಕುರಿತಂತೆ ಇದುವರೆಗೂ ಐವರನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಆಗಿ ಏರ್‌ ಮಾರ್ಷಲ್ ಜೀತೇಂದ್ರ ಮಿಶ್ರಾ

ಆಸ್ತಿ ಆಸೆಗೆ ಹೆತ್ತ ತಂದೆ, ತಾಯಿ ಎಂದೂ ನೋಡದೇ ಮಕ್ಕಳು ನಡು ರಸ್ತೆಯಲ್ಲಿ ಹೀಗೆ ಮಾಡೋದಾ.. Video

ನಮಗೆ ದೇವರಂತೆ, ನೇಪಾಳ-ಭಾರತ ಮೈತ್ರಿ ಭವನದಲ್ಲಿ ಸಂತ್ರಸ್ತರಿಗೆ ನೆರವು, ಬೆಂಬಲಕ್ಕಾಗಿ ಭಾರತಕ್ಕೆ ಕೃತಜ್ಞತೆ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ಮುಂದಿನ ಸುದ್ದಿ
Show comments