Select Your Language

Notifications

webdunia
webdunia
webdunia
webdunia

ಜಮ್ಮು ಕಾಶ್ಮೀರದಲ್ಲಿ ಯೋಧರ ಮೇಲೆ ಉಗ್ರರ ದಾಳಿ; ಟ್ವೀಟರ್ ನಲ್ಲಿ ವಿಷಾದ ವ್ಯಕ್ತಪಡಿಸಿದ ಸಿಎಂ

ಜಮ್ಮು ಕಾಶ್ಮೀರದಲ್ಲಿ ಯೋಧರ ಮೇಲೆ ಉಗ್ರರ ದಾಳಿ; ಟ್ವೀಟರ್ ನಲ್ಲಿ ವಿಷಾದ ವ್ಯಕ್ತಪಡಿಸಿದ ಸಿಎಂ
ಬೆಂಗಳೂರು , ಗುರುವಾರ, 13 ಜೂನ್ 2019 (11:57 IST)
ಬೆಂಗಳೂರು : ಜಮ್ಮು ಕಾಶ್ಮೀರದ ಅನಂತ್ ನಾಗ್ ನಲ್ಲಿ ಉಗ್ರರ ದಾಳಿ ಹಿನ್ನಲೆ ಈ ನೆಲದಲ್ಲಿ ಭಯೋತ್ಪಾದನೆ ನಿರ್ನಾಮ ಮಾಡಬೇಕು ಎಂದು  ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.




ಜಮ್ಮು ಕಾಶ್ಮೀರದ ಅನಂತ್‍ ನಾಗ್ ಜಿಲ್ಲೆಯಲ್ಲಿ ಸೈನಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಐವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.


ಈ ಬಗ್ಗೆ ಟ್ವೀಟರ್ ನಲ್ಲಿ ವಿಷಾದ ವ್ಯಕ್ತಪಡಿಸಿದ ಸಿಎಂ ಕುಮಾರಸ್ವಾಮಿ, ಸಿಆರ್ ಪಿಎಫ್ ಯೋಧರ ಮೇಲಿನ ದಾಳಿ ಖಂಡನೀಯ. ಉಗ್ರರ ವಿರುದ್ಧ ದೊಡ್ಡ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರೋಷನ್ ಬೇಗ್ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿದ ಕೆಪಿಸಿಸಿ ಅಧ್ಯಕ್ಷ