Select Your Language

Notifications

webdunia
webdunia
webdunia
webdunia

ಬಿಟ್ ಕಾಯಿನ್ ಕೇಸ್ ಮುಚ್ಚಿ ಹಾಕುವ ಪ್ರಯತ್ನ -ಡಿ.ಕೆ ಶಿವಕುಮಾರ್

ಬಿಟ್ ಕಾಯಿನ್ ಕೇಸ್ ಮುಚ್ಚಿ ಹಾಕುವ ಪ್ರಯತ್ನ -ಡಿ.ಕೆ ಶಿವಕುಮಾರ್
bangalore , ಶುಕ್ರವಾರ, 12 ನವೆಂಬರ್ 2021 (17:32 IST)
ಬಿಟ್ ಕಾಯಿನ್ ತನಿಖೆ ಬಗ್ಗೆ ಪ್ರಧಾನಿ ಅವರು ಮಾತಾಡುತ್ತಿಲ್ಲ. ಪ್ರಧಾನಿ ಈ ವಿಚಾರ ಬಿಟ್ಟು ಬಿಡಿ ಎಂದು ಹೇಳಿರಬಹುದು. ಆದರೆ ನಾವು ಮಾತ್ರ ಬಿಟ್ ಕಾಯಿನ್ ವಿಚಾರ ಬಿಡಲ್ಲ. ಬಿಟ್ ಕಾಯಿನ್ ದಂಧೆ ಬಗ್ಗೆ ನಾವು ದಾಖಲೆ ಸಂಗ್ರಹಿಸುತ್ತಿದ್ದೇವೆ ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ವರ್ಷದ ಕೊನೆಯ ಚಂದ್ರಗ್ರಹಣ ವಿಶೇಷತೆ ಏನು?