Webdunia - Bharat's app for daily news and videos

Install App

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

Sampriya
ಸೋಮವಾರ, 21 ಜುಲೈ 2025 (17:15 IST)
Photo Credit X
ಹುಬ್ಬಳ್ಳಿ: ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ವಿಷಪೂರಿತ ಆಹಾರ ಸೇವನೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ತಿನ್ನುವ ಆಹಾರದಲ್ಲಿ ವಿಷ ಬೆರೆಸಿರುವುದಾಗಿ ಸ್ವಾಮೀಜಿಯವರೇ ಸಂಶಯ ವ್ಯಕ್ತಪಡಿಸಿದ್ದು, ಇದು ಸತ್ಯವಾಗಿದ್ದರೆ ದೊಡ್ಡ ದೃಷ್ಕೃತ್ಯವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಮುಗಿಸಿದರೆ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆಯ ಹೋರಾಟ ಅಂತ್ಯವಾಗಲಿದೆ ಎಂದು ಈ ಮೂಲಕ ಕಾಂಗ್ರೆಸ್ ಸರ್ಕಾರ ಭಾವಿಸಿದಂತಿದೆ ಎಂದರು.

ಕೆಲ ದಿನಗಳ ಹಿಂದೆ ಪಂಚಮಸಾಲಿ ಮಠಕ್ಕೆ ಬೀಗ ಹಾಕಲಾಗಿತ್ತು. ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಸ್ವಾಮೀಜಿ ಮಠಕ್ಕೆ ಮರಳಿದ್ದರು. ಅಲ್ಲಿ ನಡೆಯುವ ಬೆಳವಣಿಗೆ ಗಮನಿಸಲು ಕೆಲವರು ಮುಸ್ಲಿಂ ಯುವಕರನ್ನು ಬಿಟ್ಟಿದ್ದರು. ಅವರು ಅಡುಗೆ ಮನೆಗೆ ಹೋಗಿದ್ದ ದಿನವೇ, ಸ್ವಾಮೀಜಿ ಅವರ ಆರೋಗ್ಯ ಹದಗೆಟ್ಟಿತ್ತು ಗಂಭೀರ ಆರೋಪ ಮಾಡಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಸಿದ್ದರಾಮಯ್ಯಗೆ ಮುಡಾ ರಿಲೀಫ್: ಸತ್ಯವೇ ಗೆದ್ದಿದೆ ಎಂದ ರಣದೀಪ್ ಸುರ್ಜೇವಾಲ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಮುಂದಿನ ಸುದ್ದಿ
Show comments