Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ನವವಿವಾಹಿತನ ಕೊಲೆಗೆ ಯತ್ನ

webdunia
ಭಾನುವಾರ, 9 ಜನವರಿ 2022 (12:07 IST)
ಬೆಂಗಳೂರು: ವೀಕೆಂಡ್ ಕರ್ಫ್ಯೂ ಜಾರಿಯಾಗಿರುವ ಬೆನ್ನಲ್ಲೂ ಶಿಡ್ಲಘಟ್ಟದಲ್ಲಿ ನವವಿವಾಹಿತ ವ್ಯಕ್ತಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಲೆತ್ನಿಸಲಾಗಿದೆ.

ತಮಿಳುನಾಡು ಮೂಲದ 35 ವರ್ಷದ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸೆಂಬರ್ 25 ರಂದು ಈ ವ್ಯಕ್ತಿಯ ವಿವಾಹವಾಗಿತ್ತು.

ಪತ್ನಿಯೊಂದಿಗೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಕೊರಗಜ್ಜನಿಗೆ ಅವಮಾನ ಮಾಡಿದ ಮುಸ್ಲಿಂ ವರನ ವಿರುದ್ಧ ಪ್ರಕರಣ ದಾಖಲು