Webdunia - Bharat's app for daily news and videos

Install App

ರಕ್ಷಣೆ ನೀಡಬೇಕಾದ ಸೆಕ್ಯೂರಿಟಿ ಗಾರ್ಡ್ ನಿಂದಲೇ ವಕೀಲೆಯ ಮೇಲೆ ಅತ್ಯಾಚಾರಕ್ಕೆ ಯತ್ನ

Webdunia
ಮಂಗಳವಾರ, 29 ಜನವರಿ 2019 (08:21 IST)
ಬೆಂಗಳೂರು : ರಾತ್ರಿ ವೇಳೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವಕೀಲೆಯ ಮೇಲೆ ಸೆಕ್ಯೂರಿಟಿ ಗಾರ್ಡ್ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಅಶೋಕನಗರದಲ್ಲಿ ನಡೆದಿದೆ.


ಶುಕ್ರವಾರ ರಾತ್ರಿ ಕೆಲಸದ ನಿಮಿತ್ತ ವಕೀಲೆಯೊಬ್ಬರು  ತಡರಾತ್ರಿವರೆಗೂ ತಮ್ಮ ಕಚೇರಿಯಲ್ಲಿ ಉಳಿದಿದ್ದರು. ಆ ವೇಳೆ ಸೆಕ್ಯೂರಿಟಿ ಗಾರ್ಡ್ ಪಾರ್ಕಿಂಗ್‍  ಗೆ ಬಂದು ಲೈಟ್ಸ್ ಆಫ್ ಮಾಡಿ ಕಚೇರಿಯಿಂದ ಹೊರಗೆ ಬರುತ್ತಿರುವ ವಕೀಲೆಯ ಎದೆ, ಕೈ ಹಾಗೂ ಮೈ ಭಾಗವನ್ನು ಮುಟ್ಟಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ.


ಆಗ ವಕೀಲೆ ಜೋರಾಗಿ ಕೂಗಿಕೊಂಡಿದ್ದಕ್ಕೆ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ವಕೀಲೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಸೆಕ್ಯೂರಿಟಿ ಗಾರ್ಡ್ ಗಾಗಿ ಹುಡುಕಾಟ ಶುರುಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments