Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನ ಬಂಧನ

Webdunia
ಶನಿವಾರ, 10 ಜೂನ್ 2017 (12:30 IST)
ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
 
ನಾಯಿ ಕಡಿತ ಔಷಧಿ ಚಿಕಿತ್ಸೆಗಾಗಿ ನಗರಕ್ಕೆ ಬಂದಿದ್ದ ಬಾಲಕಿ ಅಜ್ಜಿಯೊಂದಿಗೆ ಹೋಟೆಲ್‌ನಲ್ಲಿ ಉಪಹಾರ ಸೇವಿಸಲು ಕುಳಿತಿದ್ದರು. ಅಜ್ಜಿ ತಿಂಡಿ ತರಲು ಹೋದಾಗ ಕಾಮುಕ  ನಾಗೇಶ್ ಸುತ್ತಗಟ್ಟಿ, ಬಾಲಕಿಗೆ ಚಾಕೋಲೇಟ್ ಕೊಡಿಸುವ ಆಮಿಷವೊಡ್ಡಿ ಕರೆದುಕೊಂಡು ಹೋಗಿದ್ದಾನೆ.
 
ಮೊಮ್ಮಗಳು ಕಾಣೆಯಾಗಿರುವುದು ಕಂಡ ಆತಂಕಗೊಂಡ ಅಜ್ಜಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಹೋಟೆಲ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಾಮುಕ ಬಾಲಕಿಯನ್ನು ಕರೆದುಕೊಂಡು ಹೋಗಿರುವುದು ಪತ್ತೆಯಾಗಿದೆ.
 
ಹೋಟೆಲ್ ಸುತ್ತ ಮುತ್ತಲಿನ ಪ್ರದೇಶವನ್ನು ಜಾಲಾಡಿದಾಗ ಇಂದಿರಾ ಗ್ಲಾಸ್ ಹೌಸ್ ಬಳಿ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.  

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments