Daily Horoscope
✕

ಮಹಿಳೆಯ ಅಶ್ಲೀಲ ಫೋಟೋ ತೆಗೆಯಲು ಯತ್ನ: ಭದ್ರತಾ ಸಿಬ್ಬಂದಿ ಅರೆಸ್ಟ್

Webdunia
ಶನಿವಾರ, 20 ಮೇ 2017 (19:07 IST)
ಮಹಿಳೆ ಮಲಗಿದ್ದಾಗ ಅಶ್ಲೀಲ ಫೋಟೋ ತೆಗೆಯಲು ಯತ್ನಿಸಿದ ಆರೋಪದ ಮೇಲೆ ಸೆಕ್ಯೂರಿಟಿ ಗಾರ್ಡ್‌ನೊಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಮತ್ತೊಬ್ಬ ಸೆಕ್ಯೂರಿಟಿ ಗಾರ್ಡ್ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಆರೋಪಿ ಸೆಕ್ಯೂರಿಟಿ ಗಾರ್ಡ್ 24 ವರ್ಷ ವಯಸ್ಸಿನ ಮುತ್ತುರಾಜ್‌, ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಮಹಿಳೆ ಮಲಗಿದ್ದಾಗ ಫೋಟೋ ತೆಗೆಯುತ್ತಿರುವ ಸಂದರ್ಭದಲ್ಲಿ ಒಬ್ಬನು ಸಿಕ್ಕುಬಿದ್ದಿದ್ದು, ಮತ್ತೊಬ್ಬ ಭದ್ರತಾ ಸಿಬ್ಬಂದಿ ಪರಾರಿಯಾಗಿದ್ದಾನೆ.  
  
ಸೆಕ್ಯೂರಿಟಿ ಗಾರ್ಡ್ ನಡೆಸಿದ ಕೃತ್ಯದ ಬಗ್ಗೆ ಮಹಿಳೆ ಎಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ದೂರಿನನ್ವಯ ಪೊಲೀಸರು ಒಬ್ಬ ಸೆಕ್ಯೂರಿಟಿ ಗಾರ್ಡ್‌ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments