ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನ..!

Webdunia
ಬುಧವಾರ, 25 ಜುಲೈ 2018 (16:24 IST)
ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ. ವಾಹನ ಸವಾರರನ್ನು ತಡೆದು ದರೋಡೆ ಮಾಡುತ್ತಿದ್ದ ಕಳ್ಳರ ವಿಷಯ ಅರಿತ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಆಗ ಸ್ಥಳಕ್ಕೆ ಬಂದ ಪೊಲೀಸರ ವಾಹನವನ್ನೇ ಹತ್ತು ಜನ ದರೋಡೆಕೋರರು ಅಡ್ಡಗಟ್ಟಿದರು. ಮುಂದೇನಾಯ್ತು… ಓದಿ…

ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಬಳಿ ನಡೆದ ಘಟನೆ ಇದಾಗಿದೆ. ಮದ್ಯರಾತ್ರಿ 2 ಗಂಟೆಗೆ ನಡೆದ ಘಟನೆ ಇದಾಗಿದ್ದು, ವಾಹನ ಸವಾರರನ್ನು ತಡೆದು ಕಳ್ಳರು ದರೋಡೆ ಮಾಡುತ್ತಿದ್ದರು. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರ ವಾಹನವನ್ನೇ ಅಡ್ಡಗಟ್ಟಿದ ದರೋಡೆಕೋರರು, ಆ ಬಳಿಕ ಪೊಲೀಸರನ್ನ ಕಂಡು ಪರಾರಿಯಾಗಲು ಯತ್ನಿಸಿದರು.

ದರೋಡೆಕೋರರಾದ 10 ಮಂದಿಯಲ್ಲಿ ಹೆಬ್ಬಳಗೆರೆ ಗ್ರಾಮದ ಯತೀಶ್ ನ ಬಂಧನವಾಗಿದೆ.  ಚಿತ್ರದುರ್ಗ - ಶಿವಮೊಗ್ಗ ರಸ್ತೆಯಲ್ಲಿ ವಾಹನ ಸವಾರರನ್ನು ದರೋಡೆ ಮಾಡುತ್ತಿದ್ದ ತಂಡ ಇದಾಗಿದೆ. ಬಂಧಿತರಿಂದ ಬ್ಯಾಟರಿ. ಕಾರದಪುಡಿ. ಚಾಕು ಸೇರಿದಂತೆ ಮಾರಾಕಾಸ್ತ್ರಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments