Daily Horoscope
✕

ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನ

Webdunia
ಶನಿವಾರ, 1 ಸೆಪ್ಟಂಬರ್ 2018 (19:14 IST)
ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.
 ಬಾಗಲಕೋಟೆ ನಗರದ ವಿದ್ಯಾಗಿರಿಯಲ್ಲಿ ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ವಿದ್ಯಾಗಿರಿಯ ಐದನೇ ಕ್ರಾಸ್ ನಲ್ಲಿರುವ ಎಸ್ ಬಿ ಐ ಎಟಿಎಮ್ ನ್ನು ಗ್ಯಾಸ್ ಕಟರ್ ನಿಂದ ಕೊರೆದು ಕಳ್ಳತನಕ್ಕೆ ಯತ್ನ ನಡೆದಿದೆ. ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೇಲ್ನೋಟಕ್ಕೆ ಕಳ್ಳತನಕ್ಕೆ ಯತ್ನ ಮಾತ್ರ  ನಡೆದಿರೋದಾಗಿ ಕಂಡು ಬರುತ್ತಿದ್ದು, ಬ್ಯಾಂಕ್ ಸಿಬ್ಬಂದಿ ಪರಿಶೀಲನೆ ಬಳಿಕ ಹಣ ಕಳ್ಳತನ ವಾಗಿದೆಯಾ? ಎಂಬುದರ ಬಗ್ಗೆ ವಿಷಯ ತಿಳಿಯಲಿದೆ. ಪೊಲೀಸರ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments