Daily Horoscope
✕

ಅಕ್ರಮ ಬಾಂಗ್ಲಾ ವಲಸಿಗರಿಂದ ಹಲ್ಲೆಗೆ ಯತ್ನ

Webdunia
ಭಾನುವಾರ, 18 ಡಿಸೆಂಬರ್ 2022 (18:13 IST)
ಅಸ್ಸಾಂ ಕಾರ್ಮಿಕರು ಕಾಫಿ ತೋಟದ ಮಾಲೀಕನ ಮೇಲೆ‌  ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ದ್ಯಾವನಗೂಲ್ ಹ್ಯಾರೀಸ್ ಎಸ್ಟೇಟ್​ನಲ್ಲಿ ಘಟನೆ‌ ನಡೆದಿದೆ. ಹ್ಯಾರೀಸ್ ಎಸ್ಟೇಟ್​ನ ಮಾಲೀಕರಾದ ಅಜ್ಘರ್ ಅಹಮ್ಮದ್ ಅವರ ಮೇಲೆ ಅವರ ತೋಟದ ಅಸ್ಸಾಂ ಕಾರ್ಮಿಕರು ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಸ್ಸಾಂ ದಾಖಲೆಗಳ ಜೊತೆ ಅಕ್ರಮ ಬಾಂಗ್ಲಾ ನಿವಾಸಿಗಳು ಕೆಲಸಕ್ಕೆ ಬಂದಿದ್ಧಾರೆ. ಅಡ್ವಾನ್ಸ್ ಪಡೆದು, ಕೆಲಸ ಮಾಡಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಮಚ್ಚು, ದೊಣ್ಣೆಗಳಿಂದ ಹಲ್ಲೆಗೆ ಯತ್ನಿಸಲಾಗಿದೆ. ಈ ಬಗ್ಗೆ ಅಜ್ಘರ್ ಅಹಮ್ಮದ್ ಅವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಬಣಕಲ್‌ ಪೊಲೀಸರು ಈ ಬಗ್ಗೆ ತನಿಖೆ‌ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments