Daily Horoscope
✕

ಸಾಕ್ಷಿ‌ ಹೇಳಿದವರ ಮೇಲೆ ಹಲ್ಲೆಗೆ ಯತ್ನ

Webdunia
ಬುಧವಾರ, 11 ಮೇ 2022 (20:16 IST)
ಜೈಲಿನಿಂದ ರಿಲೀಸ್‌ ಆದ ವ್ಯಕ್ತಿಯಿಂದ ಸಾಕ್ಷಿ ಹೇಳಿದವರ ಮೇಲೆ ಹಲ್ಲೆಗೆ ಯತ್ನ ನಡೆಸಿರುವ ಘಟನೆ ಆನೇಕಲ್‌ನ ಸಮಂದೂರು ಬಳಿ ನಡೆದಿದೆ..ಕಳೆದ ವರ್ಷ ಕುಡಿದು ಸಮಂದೂರು ಪಂಚಾಯತಿಯ ಸುರೇಶ್‌ ಎಂಬಾತ ಅಡುಗೆ ಮನೆಗೆ ನುಗ್ಗಿ ಮೂತ್ರ ವಿಸರ್ಜನೆ ಮಾಡಿ ಜೈಲು ಪಾಲಾಗಿದ್ದ..ಪ್ರಶ್ನೆ ಮಾಡಿದ್ದಕ್ಕೆ ಸುರೇಶ್  ಮೇಲೆ ನಾಗೇಶ್ ಹಾಗೂ ಕುಟುಂಬಸ್ಥರು ಹಲ್ಲೆ ಮಾಡಿದ್ರು..ಬಳಿಕ ಆನೇಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು.. ಇದೀಗ ಬೇಲ್‌ ಮೇಲೆ ಹೊರಬಂದು ಸಾಕ್ಷಿ ಹೇಳಿದ ಕುಟುಂಬಕ್ಕೆ ನಾಗೇಶ್‌ ಜೀವ ಬೆದರಿಕೆ ಹಾಕಿದ್ದಾನೆ..ಬೆದರಿಕೆ ಹಾಕಿದ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments