Webdunia - Bharat's app for daily news and videos

Install App

ಯುವಕರ ಮೇಲೆ ಕಾರ್ ಹತ್ತಿಸಿ ಕೊಲೆ ಯತ್ನ

Webdunia
ಮಂಗಳವಾರ, 6 ಡಿಸೆಂಬರ್ 2022 (18:08 IST)
ಬುದ್ದಿ ಹೇಳಿದ ಯುವಕರ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ ಮಾಡಿರುವ ಘಟನೆ ಮೈಸೂರಿನ ಸರಸ್ವತಿ ಪುರಂನಲ್ಲಿ ನಡೆದಿದೆ. ಪ್ರಜ್ವಲ್, ರಾಹುಲ್, ಆನಂದ್ ಎಂಬುವವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿ ಹಲ್ಲೆ‌ ಮಾಡಲಾಗಿದೆ. ಟಿ.ಕೆ. ಬಡಾವಣೆಯ ಜಂಕ್ಷನ್​​​​​ನಲ್ಲಿ ಫಾರ್ಚುನರ್ ಕಾರು ವೇಗವಾಗಿ ಬಂದು ಮೂರು ಜನ ಯುವಕರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಯುವಕರು ಪ್ರಶ್ನೆ ಮಾಡಿದ್ದಕ್ಕೆ ಫಾರ್ಚುನರ್ ಕಾರಿನಲ್ಲಿದ್ದ ವಾಸು ಹಾಗೂ ಅವರ ಪುತ್ರ ದರ್ಶನ್ ಆ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ​ಅಪ್ಪ ಮಗನ ದರ್ಪಕ್ಕೆ 3 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಾಯಾಳು ಪ್ರಜ್ವಲ್ ಸ್ಥಿತಿ ಚಿಂತಾಜನಕವಾಗಿದೆ.  ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಅಪ್ಪ-ಮಗನ ವಿರುದ್ದ ಕ್ರಮ ತೆಗೆದುಕೊಳ್ಳಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments