Webdunia - Bharat's app for daily news and videos

Install App

ಗ್ಯಾಂಗ್ ರೇಪ್ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಆತ್ಮಹತ್ಯೆಗೆ ಯತ್ನ

Webdunia
ಬುಧವಾರ, 8 ನವೆಂಬರ್ 2023 (19:00 IST)
ಜನರಿಗೆ ನ್ಯಾಯ ಕೊಡಿಸಬೇಕಾಗಿದ್ದ ವಕೀಲೆ ತನಗೇ ನ್ಯಾಯಸಿಕ್ಕಿಲ್ಲವೆಂದು ಸುಪ್ರೀಂಕೋರ್ಟ್ ಆವರಣದಲ್ಲಿ ವಿಷ ಸೇವಿಸಿದ ದಾರುಣ ಘಟನೆ ವರದಿಯಾಗಿದೆ. ತಮ್ಮ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ನ್ಯಾಯಸಿಕ್ಕಿಲ್ಲವೆಂದು ಹೇಳಿದ ವಕೀಲ ಸುಪ್ರೀಂಕೋರ್ಟ್ ಆವರಣದಲ್ಲಿ ಫೀನೈಲ್ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿದರು. ಮಹಿಳೆಯನ್ನು ಕೂಡಲೇ ರಾಮ್ ಮನೋಹರ ಲೋಹಿಯಾ ಆಸ್ಪತ್ರೆಗೆ ಸೇರಿಸಲಾಯಿತು.
 
 2022ರ ನವೆಂಬರ್‌ನಲ್ಲಿ ತನ್ನ ಸಂಬಂಧಿಗಳು ತನ್ನ ಮೇಲೆ ಗ್ಯಾಂಗ್ ರೇಪ್ ಮಾಡಿದರು ಎಂದು ವಕೀಲೆ ಆರೋಪಿಸಿದ್ದಾರೆ. ವಕೀಲೆ ಆತ್ಮಹತ್ಯೆಗೆ ಪ್ರಯತ್ನಿಸಿದ ಕೂಡಲೇ ಸುಪ್ರೀಂಕೋರ್ಟ್  ವಿಚಾರಣೆ ಮುಂದೂಡಿತು.
 
ಮುಖ್ಯನ್ಯಾಯಮೂರ್ತಿ ಆರ್. ಎಂ. ಲೋಧಾ ದಿನದ ಕಲಾಪ ಮುಗಿಸಿ ಮನೆಗೆ ತೆರಳಲು ಸಿದ್ಧರಾಗುತ್ತಿದ್ದಂತೆ ಮಹಿಳೆಯ ವಿಷ ಸೇವನೆ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ಹೈವೋಲ್ಟೇಡ್ ನಾಟಕವನ್ನು ಸೃಷ್ಟಿಸಿತು.
 
ತಾನು ತಮ್ಮ ಸಂಬಂಧಿಗಳ ವಿರುದ್ಧ ಎಫ್‌ಐಆರ್ ಸಲ್ಲಿಸಿದ್ದರೂ, ತನಿಖೆ ಅಥವಾ ಮುಂದಿನ ಕ್ರಮ ಕೈಗೊಂಡಿರಲಿಲ್ಲ ಎಂದು ಹೇಳಿದರು. ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸೇರಿಸಲಾಯಿತು. ಸಿಜೆಐ ಮಹಿಳೆಗೆ ನೆರವಾಗಲು ಮಹಿಳಾ ವಕೀಲೆಯೊಬ್ಬರನ್ನು ನೇಮಕ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಬಿಜೆಪಿ ಶಾಸಕ ತಂದಿದ್ದ ಉಡುಗೊರೆಯನ್ನು ಪ್ರಧಾನಿ ಮೋದಿಗೆ ಕೊಟ್ಟಿದ್ದು ನಿಜಾನಾ: ಡಿಕೆಶಿ ಸ್ಪಷ್ಟನೆ

ಸೆಲ್ಫಿ ಹುಚ್ಚಾಟಕ್ಕೆ ಆನೆ ದಾಳಿಯಿಂದ ಜಸ್ಟ್ ಎಸ್ಕೇಪ್ ಆದ ಪ್ರವಾಸಿಗನಿಗೆ ಬಿತ್ತು ಭಾರೀ ದಂಡ

ಬೀದಿ ನಾಯಿ ಪರ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಇದಕ್ಕೇನಾ ಬಿರಿಯಾನಿ ಕೊಡ್ತಿರೋದು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments