ಶಾಂತಿ ಕದಡುವ ಪ್ರಯತ್ನ: ರೇಣುಕಾಚಾರ್ಯ

Webdunia
ಮಂಗಳವಾರ, 8 ಫೆಬ್ರವರಿ 2022 (12:34 IST)
ಬೆಂಗಳೂರು : ಕರ್ನಾಟಕ ಶಾಂತಿಗೆ ಹೆಸರಾದ ರಾಜ್ಯ. ಆದರೆ ಇಲ್ಲಿ ಕೆಲವರು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸಲು ಈ ಹಿಂದೆ ಕೇರಳ ಹೈಕೋರ್ಟ್ ಹೇಳಿದೆ. ಜೊತೆಗೆ ನಮ್ಮ ಸರ್ಕಾರ ಕೂಡಾ ಹೇಳಿದೆ. ಆದೇಶಗಳನ್ನು ನಾವು ಪಾಲಿಸಬೇಕು.

ಹೈಕೋರ್ಟ್ ಹೇಳುವುದನ್ನು ನಾವು ಕೇಳಬೇಕು. ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರವನ್ನು ಅಸ್ಥಿರ ಮಾಡಲು ಈ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅಲ್ಪಸಂಖ್ಯಾತ ಮುಖಂಡರು ಇಂತಹ ವಿಚಾರಗಳಿಗೆ ಪ್ರಚೋದನೆ ನೀಡಬಾರದು. ಕಾಲೇಜು ಆವರಣದಲ್ಲಿ ಧಾರ್ಮಿಕ ಸಮವಸ್ತ್ರ ಬೇಡ. ಹೀಗಾಗಿ ಎರಡು ಸಮುದಾಯದ ವಿದ್ಯಾರ್ಥಿಗಳು ನ್ಯಾಯಲಯ ಮತ್ತು ಸರ್ಕಾರ ಆದೇಶ ಪಾಲಿಸಬೇಕು

ಹಿಜಬ್ ವಿವಾದದ ಕುರಿತು ಸುನಿಲ್ ಕುಮಾರ್, ಈಶ್ವರಪ್ಪ ಪ್ರಚೋದನೆ ನೀಡಿಲ್ಲ. ಸರ್ಕಾರದ ನಿಯಮ ಪಾಲಿಸಲು ಹೇಳಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರು ಮೂಲಭೂತ ಹಕ್ಕುಗಳು ಎಂದು ಪ್ರಚೋದನೆ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments