Webdunia - Bharat's app for daily news and videos

Install App

‘ರಾಜ್ಯದಲ್ಲಿ ಶಾಂತಿ ಕದಡುವ ಯತ್ನ’

Webdunia
ಸೋಮವಾರ, 9 ಮೇ 2022 (19:30 IST)
ರಾಜ್ಯದಲ್ಲಿ ಆಜಾನ್ V/S ಭಜನ್ ಸಮರ ಜೋರಾಗಿಯೇ ಇದೆ.. ಈ ಕುರಿತು ‘ಕೈ’ ಮುಖಂಡ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ..ಕೆಲವೊಂದು ಶಕ್ತಿಗಳು ರಾಜ್ಯದಲ್ಲಿ ಅಶಾಂತಿ ಉಂಟು ಮಾಡಲು ಯತ್ನ ಮಾಡುತ್ತಿವೆ..
ಸರ್ಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು, ರಾಜ್ಯದ ಜನರು ಶಾಂತಿ ಸೌಹಾರ್ದತೆ ನಿರೀಕ್ಷೆ ಮಾಡ್ತಿದ್ದಾರೆ..ಈ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ಮಾಡಿದ್ದೇವೆ..ಸಿಎಂ ಕೂಡ ಎಲ್ಲಾ ರೀತಿಯ ಕ್ರಮಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ..ಆದ್ರೆ, ಅಜಾನ್ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಎಲ್ಲಿಯೂ ಹೇಳಿಲ್ಲ ಎಂದು ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈದಿಯ ಜತೆ ಸರಸ ಸಲ್ಲಾಪದ ವಿಡಿಯೋ ಮಾಡಿ ಆತನಿಂದಲೇ ಹಣ ವಸೂಲಿ, ಪಿಎಸ್ಐ ಜಯಶ್ರೀಗೆ ಬಿಗ್‌ಶಾಕ್‌

ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದ ಮೇಲ್ಛಾವಣಿ, 6ಮಕ್ಕಳಿಗೆ ಗಾಯ, Video

ಆಟವಾಡಿಸುತ್ತೇನೆಂದು 3ತಿಂಗಳ ಮಗುವನ್ನು ಹೊರ ಕರೆದೊಯ್ದು 35ವರ್ಷದವನಿಂದ ರೇಪ್‌, ಎಲ್ಲಿ ಗೊತ್ತಾ ನಡೆದಿದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹಿಳೆಯರಿಗೆ ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಮಾಡಬಹುದಾದ ಉದ್ಯೋಗಗಳು, ಎಲ್ಲಿ ಸರ್ಚ್ ಮಾಡಬೇಕು

ಮುಂದಿನ ಸುದ್ದಿ
Show comments