ಗಮನ ಸೆಳೆದ ವಿಕಾಸ ಸಂಕಲ್ಪ ಯಾತ್ರೆ

Webdunia
ಸೋಮವಾರ, 24 ಡಿಸೆಂಬರ್ 2018 (16:45 IST)
ಭಾರತೀಯ ವಿಕಾಸ ಸಂಕಲ್ಪ ಕಾರ್ಯಕ್ರಮದ ಮೆರವಣಿಗೆ ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ವಿಜಯಪುರ ನಗರದಲ್ಲಿರುವ ಸಚಿವ ಎಂ.ಬಿ.ಪಾಟೀಲ್ ಮನೆಯ ಮುಂಭಾಗದಿಂದ ಭಾರತೀಯ ವಿಕಾಸ ಸಂಕಲ್ಪ ಕಾರ್ಯಕ್ರಮದ ಮೆರವಣಿಗೆ ಆರಂಭವಾಯಿತು.

ಮೆರವಣಿಗೆಗೆ ಶ್ರೀ ಶಿವಮೂರ್ತಿ ಮುರುಘಾಶರಣರು ಚಾಲನೆ ನೀಡಿ ಶುಭಕೋರಿದರು.

ಮೆರವಣಿಗೆಯಲ್ಲಿ ಕುಂಭಮೇಳ, ವಿವಿಧ ಶಾಲಾ ಕಾಲೇಜಿನ ಮಕ್ಕಳು ಭಾಗಿಯಾಗಿದ್ದರು. ದೇಶದ ಸಂಪ್ರದಾಯ ಸೂಚಿಸುವ 70 ಕ್ಕೂ ಅಧಿಕ ಟ್ಯಾಬಲೋಗಳ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಸುಮಾರು 10 ಸಾವಿರಕ್ಕೂ ಅಧಿಕ ಜನ ಮೆರವಣಿಗೆಯಲ್ಲಿ ಭಾಗಿಯಾಗಿ ಕಳೆ ಹೆಚ್ಚಿಸುವಲ್ಲಿ ಯಶಸ್ವಿಯಾದರು. ವಿಜಯಪುರ ನಗರದ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ದರಬಾರ್ ಹೈಸ್ಕೂಲ್  ವರೆಗೆ ಭಾರತೀಯ ವಿಕಾಸ ಸಂಕಲ್ಪ ಯಾತ್ರೆ ಮೆರವಣಿಗೆ ತೆರಳಿತು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಪ್ಪಲಿ ಎಸೆದವರ ಮೇಲೆ ಕೇಸ್ ಹಾಕಿದ್ರೆ ಮೀಸೆ ತಿರುವಿದ ಪ್ರದೀಪ್ ಈಶ್ವರ್ ಮೇಲೂ ಕೇಸ್ ಹಾಕ್ಬೇಕು

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಇಂದು ಮಳೆ ನಿರೀಕ್ಷೆ

ಫ್ರಾನ್ಸ್‌ನಲ್ಲಿ ನಾಗರಿಕ ವಿಮಾನ ಅಪಘಾಥ: 11ಮಂದಿ ಸಾವು, Video

ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಕಂಡುಬಂದಲ್ಲಿ ಪಾನ್‌ ಮಸಾಲಾ, ಗುಟ್ಕಾ ಸಂಪೂರ್ಣ ಬ್ಯಾನ್, ಡಿಕೆ ಶಿವಕುಮಾರ್ ವಾರ್ನಿಂಗ್‌

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮಹತ್ವದ ಪೋಸ್ಟ್ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments