ಗಮನ ಸೆಳೆದ ಮೀಡಿಯಾ ಸೆಮಿನಾರ್

Webdunia
ಸೋಮವಾರ, 6 ಆಗಸ್ಟ್ 2018 (20:09 IST)
ದಾವಣಗೆರೆಯಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದಿಂದ ಮೌಲ್ಯನಿಷ್ಠ ಸಮಾಜದ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಎಂಬ ವಿಷಯದಡಿ 2018 ರ ಮೀಡಿಯಾ ಸೆಮಿನಾರ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೇವರಾಜ್ ಅರಸು ಬಡಾವಣೆಯ ವಿದ್ಯಾಲಯದಲ್ಲಿ  ರಾಜಯೋಗ ಶಿಕ್ಷಣ ಮತ್ತು ಸಂಶೋಧನಾ ವಿಭಾಗದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾಲಯದ ವಿವಿಧ ರಾಜ್ಯದ ಮೀಡಿಯಾ ವಿಭಾಗದವರು ಭಾಗವಹಿಸಿದ್ದರು.

ಪತ್ರಕರ್ತರಿಗೆ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರಸ್ತುತ ಮಾಧ್ಯಮಗಳ ಸ್ಥಿತಿಗತಿ ಹಾಗೂ ಮಾಧ್ಯಮಗಳಿಂದ ಸಮಾಜಕ್ಕಿರುವ ಉಪಯೋಗವನ್ನು ತಿಳಿಗೊಳಿಸಿದರು. ಈ ವೇಳೆ   ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿದವರಿಗೆ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಪ್ರಶಸ್ತಿ ಪಡೆದವರಿಗೆ  ಸನ್ಮಾನಿಸಿ,  ಗೌರವಿಸಲಾಯಿತು.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವನೆಂಥಾ ಕ್ರೂರಿ, ಪತ್ನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ, ಕಾರಣ ಇಲ್ಲಿದೆ

ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಿಗದ ಅವಕಾಶ: ಕಾಂಗ್ರೆಸ್ ಆಕ್ರೋಶ

ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್‌ ಮುಖಂಡ ರಾಜೀವ್ ಪತ್ತೆಗೆ ಪೊಲೀಸರು ಹರಸಾಹಸ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments