Select Your Language

Notifications

webdunia
webdunia
webdunia
webdunia

ಫೆಬ್ರವರಿ 12,13ರಂದು ಬೆಂಗಳೂರಿನಲ್ಲಿ ಐಪಿಎಲ್ ಆಟಗಾರರ ಹರಾಜು

ಫೆಬ್ರವರಿ 12,13ರಂದು ಬೆಂಗಳೂರಿನಲ್ಲಿ ಐಪಿಎಲ್ ಆಟಗಾರರ ಹರಾಜು
bangalore , ಶುಕ್ರವಾರ, 4 ಫೆಬ್ರವರಿ 2022 (20:51 IST)
ಇಂಡಿಯನ್ ಪ್ರೀಮಿಯರ್ ಲೀಗ್ ನ ಮೆಗಾ ಹರಾಜು ಪ್ರಕ್ರಿಯೆಯು ಬೆಂಗಳೂರಿನಲ್ಲಿ ಫೆ.12 ಹಾಗೂ 13ರಂದು ನಡೆಯಲಿದೆ ಎಂದು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ.
ಎರಡು ದಿನಗಳ ಮೆಗಾ ಹರಾಜಿನಲ್ಲಿ 590 ಕ್ರಿಕೆಟಿಗರು  ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. 2022ರಲ್ಲಿ 15ನೇ ಆವೃತ್ತಿಯ ಐಪಿಎಲ್ ನಡೆಯಲಿದೆ. 2 ಕೋ.ರೂ. ಗರಿಷ್ಠ ಮೀಸಲು ಬೆಲೆಯಾಗಿದ್ದು, 48 ಆಟಗಾರರು ಈ ಬೆಲೆ ಹೊಂದಿದ್ದಾರೆ. 20 ಆಟಗಾರರು 1.5 ಕೋ.ರೂ. ಮೂಲಬೆಲೆ ಹೊಂದಿದ್ದಾರೆ. 34 ಕ್ರಿಕೆಟಿಗರು 1 ಕೋ.ರೂ. ಮೀಸಲು ಬೆಲೆ ಹೊಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಬಾರಿಗೆ ಸ್ಟಾರ್ಟ್‌ ಅಪ್‌ ರಾಜಧಾನಿಯಾದ ದೆಹಲಿ