ಆಡಿಯೋ ಲೀಕ್ ಹಿನ್ನಲೆ; ತಮ್ಮ ಭೇಟಿಗೆ ಬರುವವರಿಗೆ ಮೊಬೈಲ್ ನಿಷೇಧಿಸುವಂತೆ ಸೂಚಿಸಿದ ಸಿಎಂ

Webdunia
ಮಂಗಳವಾರ, 5 ನವೆಂಬರ್ 2019 (10:44 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಆಡಿಯೋ ಲೀಕ್ ಆದ ಹಿನ್ನಲೆಯಲ್ಲಿ ಇದೀಗ ಸಿಎಂ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ.




ಹುಬ್ಬಳಿ ಕೋರ್ ಕಮಿಟಿ ಸಭೆಯಲ್ಲಿ ಮೈತ್ರಿ ಸರ್ಕಾರ ಉರುಳಿಸುವ ಬಗ್ಗೆ ಮಾತನಾಡಿದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ತಮ್ಮ ಭೇಟಿಗೆ ಬರುವ ಕಾರ್ಯಕರ್ತರು ಹಾಗೂ ಮುಖಂಡರ  ಮೊಬೈಲ್ ನಿಷೇಧಿಸುವಂತೆ ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ.


ಸಿಎಂ ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮೊಬೈಲ್ ನಿಷೇಧದ ಬಗ್ಗೆ ಬೋರ್ಡ್  ತೂಗುಹಾಕಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments