Select Your Language

Notifications

webdunia
webdunia
webdunia
webdunia

ಗಂಗರಾಜು ಜೊತೆ ರೂಪಾ ಮಾತಾಡಿರೋ ಆಡಿಯೋ ಲೀಕ್

ಗಂಗರಾಜು ಜೊತೆ ರೂಪಾ ಮಾತಾಡಿರೋ ಆಡಿಯೋ ಲೀಕ್
ಮೈಸೂರು , ಬುಧವಾರ, 22 ಫೆಬ್ರವರಿ 2023 (12:21 IST)
ಮೈಸೂರು : ಐಪಿಎಸ್ ಅಧಿಕಾರಿ ರೂಪಾ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗುತ್ತಿದೆ. ಈ ಆಡಿಯೋದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ರೂಪಾ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ.

ಈಗಾಗಲೇ ಐಎಎಸ್ ಅಧಿಕಾರಿ ರೋಹಿಣಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪ ನಡುವಿನ ಜಗಳಕ್ಕೆ ಸರ್ಕಾರ ಅಂತ್ಯ ಹಾಡಿದೆ.

ರೋಹಿಣಿ ಸಿಂಧೂರಿ, ರೂಪಾ, ಹಾಗೂ ರೂಪಾ ಪತಿ ಮುನೀಷ್ ಮೌದ್ಗಿಲ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇದರ ಬೆನ್ನಲ್ಲೇ ಆರ್ಟಿಐ ಕಾರ್ಯಕರ್ತ ಗಂಗರಾಜು ಜೊತೆಗೆ ರೂಪಾ ಮಾತನಾಡಿರುವ ಆಡಿಯೋವೊಂದು ಲೀಕ್ ಆಗಿದ್ದು, ಚರ್ಚೆಗೆ ಕಾರಣವಾಗುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರೀ ಭೂಕಂಪ : ಭೂಮಿಯೇ ಹೋಳಾಗೋ ಭೀತಿಯಲ್ಲಿದ್ದಾರೆ ಜನ