ಆಂಗ್ ಸಾನ್ ಸೂಕಿಗೆ 6 ವರ್ಷ ಜೈಲು

Webdunia
ಮಂಗಳವಾರ, 16 ಆಗಸ್ಟ್ 2022 (19:50 IST)
ಪ್ರಧಾನಿ ಆಂಗ್ ಸಾನ್ ಸೂ ಕಿ ಅವರಿಗೆ ಮತ್ತೆ 6 ವರ್ಷಗಳ ಜೈಲುಶಿಕ್ಷೆ ವಿಧಿಸಲಾಗಿದೆ. ಮಯನ್ಮಾರ್ ಜುಂಟಾ ನ್ಯಾಯಾಲಯವು ಸೋಮವಾರ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಆಂಗ್ ಸಾನ್ ಸೂಕಿ ಅವರಿಗೆ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸೂಕಿ ಅವರಿಗೆ ನಾಲ್ಕು ಭ್ರಷ್ಟಾಚಾರ ವಿರೋಧಿ ಆರೋಪಗಳ ಅಡಿಯಲ್ಲಿ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಲು ಅಧಿಕಾರ ಹೊಂದಿಲ್ಲದ ಕಾರಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮಯನ್ಮಾರ್​ನ ನೈಪಿಟಾಲ್​ ಜೈಲಿನಲ್ಲಿ ಅಂಗ್ ಸಾನ್ ಸೂಕಿ ಅವರನ್ನು ಇರಿಸಲಾಗಿದ್ದು, ಅವರಿಗೆ ಈಗಾಗಲೇ 11 ವರ್ಷಗಳ ಸೆರೆಮನೆ ವಾಸ ವಿಧಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments