ಪೊಲೀಸರಿಗೆ ಆಟೋ ಬಂದ್ ಟೆನ್ಶನ್‌..!

Webdunia
ಸೋಮವಾರ, 20 ಮಾರ್ಚ್ 2023 (13:58 IST)
ಆಟೋ ಚಾಲಕರ ಮುಷ್ಕರ ಹಿನ್ನೆಲೆ ರೈಲು ನಿಲ್ದಾಣದ ಬಳಿ  ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ.ಆಟೋ ಚಾಲಕರನ್ನ ವಶಕ್ಕೆ ಪಡೆಯಲು ೧೦ ಕ್ಕೂ ಹೆಚ್ಚು ಬಿಎಂಟಿಸಿ ಬಸ್ ಗಳು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದು,ಮೂರು KSRP ತುಕಡಿ ,೧೦೦ಕ್ಕೂ ಹೆಚ್ಚು ಪೊಲೀಸರ ಭದ್ರತೆ, ಬ್ಯಾರಿಕೇಡ್ ಗಳ ಅಳವಡಿಕೆ ಮಾಡಲಾಗಿದೆ.೧೧ ಘಂಟೆಗೆ ರೈಲ್ವೆ ನಿಲ್ದಾಣದಲ್ಲಿ ಆಟೋ ಚಾಲಕರು ಜಾಮಾಯಿಸಲಿದ್ದು,ರೈಲ್ವೆ ನಿಲ್ದಾಣಕ್ಕೆ ಕಪ್ಪು ಭಾವುಟ ಹಿಡ್ಕೊಂಡು ನಿಧಾನಕ್ಕೆ ರೈಲ್ವೆ ನಿಲ್ದಾಣದತ್ತ  ಆಟೋ ಚಾಲಕರು ಬರ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments