Webdunia - Bharat's app for daily news and videos

Install App

ಆಟೋ, ಕಾರಿಗೆ ಡಿಕ್ಕಿ ಹೊಡೆದು ಸ್ಕೋಡಾ ಕಾರು ಪಲ್ಟಿ

Webdunia
ಗುರುವಾರ, 8 ಜೂನ್ 2023 (14:00 IST)
ಬೆಂಗಳೂರಿನಲ್ಲಿ ಮತ್ತೊಂದು ಡ್ರಂಕ್ & ಡ್ರೈವ್ ಪ್ರಕರಣ ನಡೆದಿದೆ‌.ಅತಿವೇಗದಲ್ಲಿ ಸ್ಕೋಡಾ ಕಾರು ಚಾಲಕ ಕಾರು ಚಲಾಯಿಸಿದ್ದಾನೆ.ಈ ವೇಳೆ ನಿಯಂತ್ರಣ ತಪ್ಪಿ ಆಟೋ, ಡಸ್ಟರ್ ಕಾರಿಗೆ ಡಿಕ್ಕಿ ಹೊಡೆದಿದೆ.ಆಟೋ, ಕಾರಿಗೆ ಡಿಕ್ಕಿ ಹೊಡೆದು ಸ್ಕೋಡಾ ಕಾರು ಪಲ್ಟಿಯಾಗಿದೆ.ಕಾರಿನಲ್ಲಿದ್ದ ನಾಲ್ವರು ಯುವಕರು, ಯುವತಿಯರು ಪಾರಾಗಿದ್ದು,ಜೆಪಿ ನಗರದ ಅಂಡರ್ ಪಾಸ್ ಬಳಿ ಮಧ್ಯರಾತ್ರಿ ಘಟನೆ ನಡೆದಿದೆ.ವೆಗಾಸಿಟಿಯಿಂದ ಜೆಪಿ ನಗರದ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದ್ದು,ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ,ಸಣ್ಣಪುಟ್ಟ ಗಾಯಗಳೊಂದಿಗೆ  6 ಪ್ರಯಾಣಿಕರು ಪ್ರಯಾಣಿಕರು ಪರಾಗಿದ್ದು,ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments