ಬಾಡಿಗೆಗೆ ಬರಲು ಒಪ್ಪದ ಆಟೋ ಚಾಲಕನ ಬರ್ಬರ ಹತ್ಯೆ!

Webdunia
ಶುಕ್ರವಾರ, 19 ಆಗಸ್ಟ್ 2016 (10:50 IST)
ಬಾಡಿಗೆಗೆ ಬರಲು ಒಪ್ಪದ ಕಾರಣಕ್ಕಾಗಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ವಿನೋಬನಗರದಲ್ಲಿ ನಡೆದಿದೆ.
 
ಗುರುವಾರ ಮತ್ತು ಶುಕ್ರವಾರದ ನಡುವಿನ ರಾತ್ರಿ ಸುಮಾರು 1 ಗಂಟೆಗೆ ಈ ದುರ್ಘಟನೆ ನಡೆದಿದ್ದು ಮೃತನನ್ನು 
ಅಬ್ದುಲ್ ರಹೀಮ್ (32) ಎಂದು ಗುರುತಿಸಲಾಗಿದೆ. 
 
ಕಳೆದ ನಾಲ್ಕು ದಿನಗಳ ಹಿಂದೆ ಜಾವೇದ್ ಎಂಬಾತ ರಹೀಮ್ ಬಳಿ ಬಾಡಿಗೆಗೆ ಬರುವಂತೆ ಕೇಳಿದ್ದ.ಜಾವೇದ್ ಪಿಕ್ ಪಾಕೆಟ್ ಮಾಡುತ್ತಿದ್ದಾನೆ ಎಂಬ ಆರೋಪವನ್ನು ಹೊತ್ತಿರುವುದರಿಂದ ಆತನೊಂದಿಗೆ ಬಾಡಿಗೆಗೆ ಹೊೋಗಲು ನಿರಾಕರಿಸಿದ್ದ. ಈ ಕ್ಷುಲ್ಲಕ ಕಾರಣಕ್ಕೆ ರಹೀಮ್ ಮೇಲೆ ಕೋಪಗೊಂಡ ಜಾವೇದ್ ಮಧ್ಯರಾತ್ರಿ ಸಹಚರರೊಡನೆ ಆಗಮಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments