Webdunia - Bharat's app for daily news and videos

Install App

ಮಹಿಳೆಯರ ಮುಂದೆ ಪ್ಯಾಂಟ್ ಬಿಚ್ಚುತ್ತೇನೆ ಎಂದ ಆಟೋ ಚಾಲಕ

Webdunia
ಸೋಮವಾರ, 1 ಅಕ್ಟೋಬರ್ 2018 (12:43 IST)
ಬೆಂಗಳೂರು : ಆಟೋ ಚಾಲಕನೊಬ್ಬ ಮಹಿಳೆಯರ ಮುಂದೆಯೇ ಪ್ಯಾಂಟ್ ಬಿಚ್ಚುತ್ತೇನೆ ಎಂದು ಅಸಭ್ಯವಾಗಿ ವರ್ತಿಸಿರುವ ಘಟನೆ ಗರುಡಾ ಮಾಲ್ ಬಳಿ ನಡೆದಿದೆ .


ಭಾನುವಾರ ಸಂಜೆ 5 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಮೊದಲಿಗೆ ಮಹಿಳೆಯನ್ನು ಗುರಾಯಿಸಿಕೊಂಡು ನಿಂತಿದ್ದ ಚಾಲಕನನ್ನು ಕಡೆ ನೋಡಿ ಯಾಕೆ ನನ್ನನ್ನೇ ನೋಡುತ್ತಿದ್ದೀರಿ? ನಿಮ್ಮ ಕೆಲಸ ಮಾಡಿ ಎಂದು ಮಹಿಳೆ ಬುದ್ಧಿವಾದ ಹೇಳಿದ್ದಳು. ಆದರೆ, ಆಟೋ ಚಾಲಕ ನನ್ನಿಷ್ಟ ನಾನು ಗುರಿಯಾಸ್ತಿನಿ, ಪ್ಯಾಂಟ್​ನಾದ್ರು ಬಿಚ್ಚುತೇನೆ ಎಂದು ಅಸಭ್ಯವಾಗಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮಹಿಳೆ ವಿಡಿಯೋ ಮಾಡಲು ಮುಂದಾದಾಗ ಚಾಲಕ ತನ್ನ ದುರ್ವರ್ತನೆಯನ್ನ ನಿಲ್ಲಿಸಿದ್ದಾನೆ.


ಈ ವಿಡಿಯೋವನ್ನು ಮಹಿಳೆ ಬೆಂಗಳೂರು ಸಿಟಿ ಪೊಲೀಸ್ ಫೇಸ್ ಬುಕ್ ಪೇಜ್​ನಲ್ಲಿ ಟ್ಯಾಗ್ ಮಾಡಿ ಬೆಂಗಳೂರು ಪೊಲೀಸರೇ ಬೇಗ ಎಚ್ಚೆತ್ತುಕೊಳ್ಳಿ ಇದಕ್ಕೆ ಸರಿಯಾದ ಕ್ರಮ ತೆಗೆದುಕೊಳ್ಳಿ ಎಂದು ಮಹಿಳೆ ವಿನಂತಿಸಿಕೊಂಡಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments