Publish Date: Tue, 13 Jun 2023 (20:27 IST)
Updated Date: Tue, 13 Jun 2023 (17:38 IST)
ರಾಜ್ಯಾದ್ಯಂತ ಶಕ್ತಿ ಯೋಜನೆ ಜಾರಿ ಮಾಡಿದ ಬೆನ್ನಲ್ಲೇ ಮಹಿಳೆಯರು ಸಂತಸಗೊಂಡಿದ್ದಾರೆ. ಮತ್ತೊಂದೆಡೆ
ವಿಜಯಪುರ ನಗರ ಸೇರಿದಂತೆ ಪಟ್ಟಣಗಳಲ್ಲಿ ಮಹಿಳೆಯರು ಮಾರುಕಟ್ಟೆಗೆ ಹೋಗಬೇಕು ಎಂದರೆ ಆಟೋ ಮೂಲಕ ಸಂಚಾರ ಮಾಡುತ್ತಿದ್ದರು. ಆದ್ರೆ ಈಗ ಬಸ್ಗಳಲ್ಲಿ ಫ್ರೀ ಪ್ರಯಾಣಕ್ಕೆ ಅವಕಾಶ ನೀಡಿದ್ದಕ್ಕೆ ಆಟೋ ಚಾಲಕರು ಅಸಮಾಧಾನಗೊಂಡಿದ್ದಾರೆ.. ನಮಗೆ ಸಾಕಷ್ಟು ಹೊಡೆತ ಬೀಳುತ್ತದೆ.. ಹೀಗಾಗಿ ಸರ್ಕಾರ ನಮ್ಮ ಸಮಸ್ಯೆಗೂ ಸ್ಪಂದಿಸಬೇಕೆಂದು ಮನವಿ ಮಾಡಿದ್ದಾರೆ.