Webdunia - Bharat's app for daily news and videos

Install App

ಮಾರ್ಚ್ 20ರಂದು ಮುಷ್ಕರಕ್ಕೆ ಕರೆ ನೀಡಿರುವ ಆಟೋ ಚಾಲಕರು

Webdunia
ಗುರುವಾರ, 16 ಮಾರ್ಚ್ 2023 (16:35 IST)
ಮಾರ್ಚ್ 20ರಂದು  ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ.ನಗರದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಲಿದ್ದಾರೆ.ಇಂದಿನಿಂದ 3ದಿನಗಳ ಕಾಲ ಆಟೋಗಳಿಗೆ ಕಪ್ಪು ಬಾವುಟ ಕಟ್ಟಿ ಶಾಂತಿಯುತವಾಗಿ ಪ್ರತಿಭಟನೆ ಮಾಡಲಿದ್ದು,ಜಯನಗರದಲ್ಲಿರುವ ಶಾಲಿನಿ ಗ್ರೌಂಡ್ ಬಳಿ ಆಟೋಗಳಿಗೆ ಕಪ್ಪು ಬಾವುಟವನ್ನ ಚಾಲಕರು ಕಟ್ಟುತ್ತಿದ್ದಾರೆ.ಇಂದಿನಿಂದ 3ದಿನಗಳ ಕಾಲ ಸರ್ಕಾರ ಕ್ಕೆ ಆಟೋ ಚಾಲಕರು ಗಡುವು ನೀಡಿದ್ದಾರೆ.ಬೇಡಿಕೆ ಈಡೇರಿಸದಿದ್ದರೆ ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯವರೆಗೂ  ಆಟೋ ಚಾಲಕರು ಮುಷ್ಕರ ನಡೆಸಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments