ನಗರದಲ್ಲಿ ಆಟೋ ಚಾಲಕರ ಮುಷ್ಕರ

Webdunia
ಗುರುವಾರ, 29 ಡಿಸೆಂಬರ್ 2022 (13:44 IST)
ಇಂದು ನಗರದಲ್ಲಿ ಆಟೋ ಚಾಲಕರು ಮುಷ್ಕರ ನಡೆಸುತ್ತಿದ್ದು, ಫ್ರೀಡಂ ಪಾರ್ಕ್ ನಲ್ಲಿ ಆಟೋ ಚಾಲಕರು ಜಮಾಯಿಸಿದ್ದು, 21 ಕ್ಕೂ ಹೆಚ್ಚು ಆಟೋ ಚಾಲಕರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು,ಫ್ರೀಡಂಪಾರ್ಕ್ ಸಮಾವೇಶ ಬಳಿಕ ಆಟೋ ಚಾಲಕರು ಜಾಥಾ ನಡೆಸಲಿದ್ದಾರೆ.ಕಾಲ್ನಡಿಗೆ  ಮೂಲಕ ವಿಧಾನಸೌಧಕ್ಕೆ ತೆರಳಲು ಪ್ಲಾನ್ ನಡೆಸಿದ್ದು,ಆಟೋ ರ್ಯಾಲಿಗೆ ಸದ್ಯ ಅನುಮತಿ ಸಿಕ್ಕಿಲ್ಲ.ಈ ಹಿನ್ನೆಲೆ ಕಾಲ್ನಡಿಗೆ ಮೂಲಕ ತೆರಳಲು ತಯಾರಿ ಮಾಡಿಕೊಂಡಿದ್ದಾರೆ.
 
ಸದ್ಯ ಫ್ರೀಡಂಪಾರ್ಕ್ ಬಳಿ ಆಟೋ ಚಾಲಕರು ಜಮಾಯಿಸಿದ್ದು,ಆಟೋ ಚಾಲಕರಿಗೆ ಪೊಲೀಸರಿಂದ ತಡೆಹಿಡಿಯಲಾಗಿದೆ.ರಸ್ತೆಯಲ್ಲಿ ಆಟೋಗಳನ್ನ ತಡೆದಿದ್ದಕ್ಕೆ ಚಾಲಕರ ಕಿಡಿಕಾರಿದ್ದು,ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು,ಆಟೋ ಯೂನಿಯನ್ ಮುಖಂಡರ ಮಾತುಕತೆ ನಡೆದಿದೆ.ಆಟೋ ಚಾಲಕರಿಗೆ ಪಾರ್ಕಿಂಗ್ ಜಾಗ ನಿಗದಿಯಾಗಿದ್ದು,ಪಾರ್ಕಿಂಗ್ ಜಾಗದ ಬಗ್ಗೆ ಪೊಲೀಸರಿಂದ ಮಾಹಿತಿ ತಗೊಂಡಿದ್ದಾರೆ.ಇನ್ನು ಆಟೋ ಚಾಲಕರಿಗೆ ಪೊಲೀಸರು ತಿಳಿಹೇಳಿದ್ದಾರೆ.ಅವಕಾಶ  ನೀಡದಿದ್ದಕ್ಕೆ ಪೊಲೀಸರ ವಿರುದ್ಧ ಆಟೋ ಚಾಲಕರು ಕಿಡಿಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments