ಡಿ.1 ರಿಂದ ಆಟೋ ದರ ಹೆಚ್ಚಳ

Webdunia
ಮಂಗಳವಾರ, 30 ನವೆಂಬರ್ 2021 (17:50 IST)
ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ದಿನನಿತ್ಯದ ವಸ್ತುಗಳ ಬೆಲೆ ದಿನೇದಿನೇ ಗಗನಮುಖಿಯಾಗುತ್ತಿರುವ ಈ ಹೊತ್ತಿನಲ್ಲಿ, ಆಟೋ ಪ್ರಯಾಣ ದರವನ್ನೂ ಹೆಚ್ಚಳ ಮಾಡಲಾಗಿದೆ.
 
ಗ್ಯಾಸ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಆಟೋ ಪ್ರಯಾಣ ದರವನ್ನು ಹೆಚ್ಚಳ ಮಾಡುವಂತೆ ಆಟೋ ಚಾಲಕರು ಮಾಡಿಕೊಂಡಿರುವ ಮನವಿಯನ್ನು ನಗರ ಜಿಲ್ಲಾಧಿಕಾರಿ ಮತ್ತು ರಾಜ್ಯ ಸಾರಿಗೆ ಇಲಾಖೆ ಪುರಸ್ಕರಿಸಿದೆ.ಡಿಸೆಂಬರ್‌ 1ರಿಂದ (ಬುಧವಾರ) ಆಟೋ ಪ್ರಯಾಣ ದರ ಹೆಚ್ಚಳವಾಗಲಿದೆ.
 
ಈಗ ಇರುವ ಕನಿಷ್ಠ ದರವನ್ನು 25 ರೂಪಾಯಿಯಿಂದ 30 ರೂಪಾಯಿಗೆ ಏರಿಸಲಾಗಿದೆ. ಅರ್ಥಾತ್‌ ಮೊದಲ ಎರಡು ಕಿಲೋಮೀಟರ್‌ ವರೆಗೆ ಕನಿಷ್ಠ 30 ರೂಪಾಯಿ ಪಾವತಿ ಮಾಡಬೇಕಿದೆ. ನಂತರದ ಪ್ರತಿ ಒಂದು ಕಿಲೋ ಮೀಟರ್​ಗೆ 15 ರೂ. ದರವನ್ನು ನಿಗದಿ ಮಾಡಲಾಗಿದೆ. ಸದ್ಯ ಈ ದರವು ಪ್ರತಿ
ಕಿಲೋಮೀಟರ್‌ಗೆ 13 ರೂಪಾಯಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ಮುಂದಿನ ಸುದ್ದಿ
Show comments