ಮತದಾರರನ್ನು ಕರೆದುಕೊಂಡು ಹೋಗುತ್ತಿದ್ದ ಆಟೋಗೆ ಲಾರಿ ಡಿಕ್ಕಿ; ಓರ್ವ ಮಹಿಳೆ ಸಾವು, ಹಲವರಿಗೆ ಗಾಯ

Webdunia
ಶನಿವಾರ, 12 ಮೇ 2018 (15:08 IST)
ಹಾಸನ : ಇಂದು ರಾಜ್ಯದ ಚುನಾವಣೆಯ ಹಿನ್ನಲೆಯಲ್ಲಿ ಮತದಾರರನ್ನು ಕರೆದುಕೊಂಡು ಹೋಗುತ್ತಿದ್ದ ಆಟೋಗೆ ಲಾರಿ ಡಿಕ್ಕಿಯಾದ ಘಟನೆ ಬೇಲೂರು ರಸ್ತೆ ರಾಮೇನಹಳ್ಳಿ ಗೇಟ್ ಬಳಿ ಇಂದು ನಡೆದಿದೆ.

ಆಟೋವೊಂದು ವೋಟ್ ಹಾಕಲೆಂದು ಮತದಾರರನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 46 ವರ್ಷದ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು  ಮತ್ತೋರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಅಲ್ಲದೆ  ಈ ಘಟನೆಯಿಂದಾಗಿ ಸುಮಾರು 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂಬುದಾಗಿ ತಿಳಿದುಬಂದಿದೆ. ಕೂಡಲೇ ಗಾಯಾಳುಗಳನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments