ಆಟೋ ಸಂಚಾರ ಇಂದಿನಿಂದ ಶುರು

Webdunia
ಮಂಗಳವಾರ, 5 ಮೇ 2020 (16:43 IST)
ಲಾಕ್ ಡೌನ್ ಅಂಗವಾಗಿ ಸ್ಥಗಿತಗೊಳಿಸಲಾಗಿದ್ದ ಆಟೋ ಸಂಚಾರಕ್ಕೆ ಮತ್ತೆ ಅನುಮತಿ ನೀಡಲಾಗಿದೆ.

ಚಿತ್ರದುರ್ಗ ನಗರದಲ್ಲಿ ಆಟೋ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಕೋವಿಡ್ ಸೋಂಕಿನ ಪ್ರಸರಣ ತಡೆಗಟ್ಟುವ ಹಿನ್ನಲೆಯಲ್ಲಿ ಆಟೋ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

ಜಿಲ್ಲೆಯ ಮೂರು ನಗರಸಭೆ ವ್ಯಾಪ್ತಿಯಲ್ಲಿ ಮತ್ತು ಮೂರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಟೋ  ಸೇವೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿದೆ.

ನಿಮಯದಂತೆ ಆಟೋದಲ್ಲಿ ಇಬ್ಬರು ಮಾತ್ರ ಪ್ರಯಾಣಿಸುವಂತೆ ಷರತ್ತು ಹಾಕಲಾಗಿದ್ದು, ಆಟೋ ಡ್ರೈವರ್ ಮಾಸ್ಕ್ ಹಾಕುವುದು ಕಡ್ಡಾಯ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಬಾಂಗ್ಲಾದವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಜಾಮೀನು ಗಲಾಟೆ ಎಲ್ಲಿಯವರೆಗೆ ತಲುಪಿತು ನೋಡಿ.. ಹೀಗೂ ಧ್ವೇಷ ಸಾಧಿಸ್ತಾರಾ ಶಾಕಿಂಗ್ Video

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಮುಂದಿನ ಸುದ್ದಿ
Show comments