Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸಿಲಿಕಾನ್ ಸಿಟಿಗೆ ಸ್ವಚ್ಛ ಸರ್ವೇಕ್ಷಣ್ ಸ್ಪರ್ಧೆಯಲ್ಲಿ ಪ್ರಶಸ್ತಿ

webdunia
ಗುರುವಾರ, 11 ನವೆಂಬರ್ 2021 (21:13 IST)
ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಆಯೋಜಿಸಿದ್ದ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಸಿಲಿಕಾನ್ ಸಿಟಿ ಪ್ರಶಸ್ತಿ ಪಡೆದಿದೆ. ಈ ಸಾಧನೆಗೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ.
 
ನವೆಂಬರ್ 20 ರಂದು ನವಂಬರ್ 20 ರಂದು ನವೀನ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸರ್ವೇಕ್ಷಣ್ ಪ್ರಶಸ್ತಿಯನ್ನು ಕೊಡಮಾಡಲಿದ್ದಾರೆ.  
 
ಈ ಪುರಸ್ಕಾರಕ್ಕಾಗಿ ನಗರದ ನಾಗರಿಕರು, ಪಾಲಿಕೆ ಆಡಳಿತ ಸಿಬ್ಬಂದಿಗಳು, ಅಧಿಕಾರಿಗಳು ಸಹ ಮಾರ್ಗದರ್ಶನ ನೀಡಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗದವರನ್ನು ರಾಕೇಶ್ ಸಿಂಗ್ ಅಭಿನಂದಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಸರ್ಫ್ ಎಕ್ಸ್‌ಎಲ್ ಪುಡಿಯ ಪ್ಯಾಕೆಟ್ ತಯಾರಿಕೆ