Select Your Language

Notifications

webdunia
webdunia
webdunia
webdunia

ನಾಳೆ‌‌ ಪ್ರಶಸ್ತಿ ಪ್ರದಾನ

Award tomorrow
bangalore , ಸೋಮವಾರ, 2 ಮೇ 2022 (19:26 IST)
ನಟ ಪುನೀತ್‌ ರಾಜ್‌ಕುಮಾರ್‌ ಅವ್ರಿಗೆ ನಗರದ ಶ್ರೀಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 3ರಂದು ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.
 
ಅದ್ರಂತೆ, ಮಠದಲ್ಲಿ ಬೆಳಗ್ಗೆ 11 ಗಂಟೆಗೆ ಬಸವ ಜಯಂತಿ ಅಂಗವಾಗಿ ಸರ್ವಶರಣ, ಸಂತ ಮತ್ತು ದಾರ್ಶನಿಕರ ಸ್ಮರಣೆ ಹಾಗೂ ಡಾ.ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನ ಆಯೋಜಿಸಲಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ವೆಬ್ ಸೀರಿಸ್ ನತ್ತ ಶಿವರಾಜ್ ಕುಮಾರ್