Webdunia - Bharat's app for daily news and videos

Install App

ದಂಡಮ್ ದಶ ಗುಣಂ ಎಂದ ಪೊಲೀಸ್ ಅಧಿಕಾರಿಗಳು

Webdunia
ಮಂಗಳವಾರ, 25 ಜನವರಿ 2022 (15:02 IST)
ಏನೇ ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಬಹಿರಂಗವಾಗಿ ಪ್ರಶ್ನಿಸಿ ಬಿಡುತ್ತಾರೆ. ಅಂಥದ್ದೇ ಸನ್ನಿವೇಶ ಇದೀಗ ಬೆಂಗಳೂರು ಸಂಚಾರ ಪೊಲೀಸರ ವಿಷಯದಲ್ಲೂ ಆಗಿದೆ.
 
ಬೆಂಗಳೂರು ಸಂಚಾರ ಪೊಲೀಸರು ಬೈಕ್ ಸವಾರರು ಧರಿಸಿದ್ದ ಗುಣಮಟ್ಟದ್ದಲ್ಲದ ಹೆಲ್ಮೆಟ್​ಗಳನ್ನು ವಶಕ್ಕೆ ಪಡೆದಿದ್ದಾರೆ
ಹೆಲ್ಮೆಟ್​ಗಳನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ರಸ್ತೆಯಲ್ಲಿ ಸಾಲಾಗಿ ಜೋಡಿಸಿಟ್ಟು, ಅದರ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಸಾಗುವಂತೆ ಮಾಡಿ ಶಗೊಳಿಸಿದ್ದಾರೆ.
ಪೊಲೀಸರ ಈ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅಷ್ಟಕ್ಕೂ ನಿಮಗೆ ಸವಾರರ ಕುರಿತು ಅಷ್ಟು ಕಾಳಜಿ ಇದ್ದರೆ ಮೊದಲು ಇಂಥ ಹೆಲ್ಮೆಟ್​ಗಳ ಉತ್ಪಾದನೆ ಹಾಗೂ ಮಾರಾಟ ಆಗದಂತೆ ನೋಡಿಕೊಳ್ಳಿ. ಗುಣಮಟ್ಟದ ರಸ್ತೆ ಒದಗಿಸಿ, ರಸ್ತೆ ಗುಂಡಿ ಮುಚ್ಚಿಸಿ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಸೌಜನ್ಯ ಕೇಸ್ ಗೆ ಬಿಗ್ ಟ್ವಿಸ್ಟ್: ಕೊಲೆಗಾರ ಯಾರೆಂದು ರಿವೀಲ್ ಮಾಡಿದ ಸ್ನೇಹಮಯಿ ಕೃಷ್ಣ

ಪ್ರೀತಿಸುತ್ತಿದ್ದ ಯುವತಿಗೆ ಸ್ನೇಹಿತನಿಂದ ಪದೇ ಪದೇ ಕಾಲ್‌, ಕೆರಳಿದ ಮತ್ತೊಬ್ಬ ಸ್ನೇಹಿತ ಮಾಡಿದ್ದೇನು

Jammu, Kashmir: ಭಯೋತ್ಪಾದಕರ ವಿರುದ್ಧದ ಕಾರ್ಯಚರಣೆಯಲ್ಲಿ ಇಬ್ಬರು ಸೈನಿಕರು ಹುತಾತ್ಮ

ಮದ್ದೂರು ಹಿಂಸಚಾರದಲ್ಲಿ ತಪ್ಪಿತಸ್ಥರ ಸದೆ ಖಂಡಿತಾ: ಶಾಸಕ ಉದಯ

ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಲಿದೆ ಬಿಜೆಪಿ ನಿಯೋಗ: ವಿಜಯೇಂದ್ರ

ಮುಂದಿನ ಸುದ್ದಿ
Show comments